ವಿಧಾನಸಭೆ ಸಭಾಂಗಣಕ್ಕೆ ರಾಹುಲ್ ಗಾಂಧಿ ಭೇಟಿ

ಬೆಂಗಳೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿಧಾನಸಭೆಯ ಸಭಾಂಗಣಕ್ಕೆ ಭೇಟಿ ನೀಡಿ ಕಾರ್ಯ ಕಲಾಪ ಪ್ರಕ್ರಿಯೆ ಕುರಿತು ಮಾಹಿತಿ ಪಡೆದಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ ಬಳಿಕ ವಿಧಾನಸಭೆಯ ಸಭಾಂಗಣಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ಈ ವೇಳೆ ಮಾಜಿ ಸ್ಪೀಕರ್ ಆಗಿರುವ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯ ಕಲಾಪ ಚಟುವಟಿಕೆ ಸಂಬಂಧ ಮಾಹಿತಿ ನೀಡಿದರು.
Next Story




