Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಲಹೊರುವ ಪದ್ಧತಿ ಮುಂದುವರಿದಿರುವುದು...

ಮಲಹೊರುವ ಪದ್ಧತಿ ಮುಂದುವರಿದಿರುವುದು ದುರಂತ : ಪ್ರೊ.ಸಿ.ಜಿ.ಲಕ್ಷ್ಮೀಪತಿ

ವಾರ್ತಾಭಾರತಿವಾರ್ತಾಭಾರತಿ13 Jun 2026 12:09 AM IST
share
ಮಲಹೊರುವ ಪದ್ಧತಿ ಮುಂದುವರಿದಿರುವುದು ದುರಂತ : ಪ್ರೊ.ಸಿ.ಜಿ.ಲಕ್ಷ್ಮೀಪತಿ
ಸಫಾಯಿ ಕರ್ಮಚಾರಿಗಳ ಜಾಗೃತಿ ಕಾರ್ಯಾಗಾರ

ಬೆಂಗಳೂರು : ದೇಶದಲ್ಲಿ ನಗರಿಕರಣ, ಉದಾರಿಕರಣ, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಯುಗ(ಎಐ)ದಂತಹ ಅನೇಕ ಬದಲಾವಣೆಗಳು ಆಗಿವೆ. ಅಲ್ಲದೆ, ಸಮುದಾಯದಿಂದ ಅನೇಕರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಆಗಿದ್ದರೂ ಇನ್ನೂ ಮಲಹೊರುವ ಪದ್ಧತಿ ಮುಂದುವರೆಯುತ್ತಿರುವುದು ದುರಂತವೇ ಸರಿ ಎಂದು ಪ್ರಾಧ್ಯಾಪಕ ಪ್ರೊ.ಸಿ.ಜಿ.ಲಕ್ಷ್ಮೀಪತಿ ಬೇಸರ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಜ್ಞಾನಭಾರತಿ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ, ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ಹಾಗೂ ಸಫಾಯಿ ಕರ್ಮಚಾರಿ ಕಾವಲು ಸಮತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಫಾಯಿ ಕರ್ಮಚಾರಿಗಳ (ಮ್ಯಾನ್ಯುಯಲ್ ಸ್ಕ್ಯಾವೆಂಜರ್) ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ದೇವರಾಜು ಅರಸು ಮುಖ್ಯಮಂತ್ರಿಯಾಗಿದ್ದ ಬಸವಲಿಂಗಪ್ಪ ಪೌರಾಡಳಿತ ಸಚಿವರಾಗಿದ್ದಾಗ ಮೊದಲ ಬಾರಿಗೆ ಮಲ ಹೊರುವ ಪದ್ಧತಿಯನ್ನು ನಿಷೇಧಿಸುವ ಶಾಸನವನ್ನು ಜಾರಿಗೆ ತಂದರು. ಅದು ಇಡೀ ರಾಷ್ಟ್ರದಲ್ಲಿ ಕ್ರಾಂತಿಕಾರಕ ಶಾಸನ ಆಗಿತ್ತು. ಬಸವಲಿಂಗಪ್ಪ ಅವರ ಅವಧಿಯಲ್ಲಿ ಎರಡು ಮಹತ್ವದ ಕೆಲಸ ಆಗಿದೆ. ಒಂದು ಈ ಶಾಸನವನ್ನು ಜಾರಿಗೆ ಮಾಡಿದ್ದು ಮತ್ತು ಇದರಿಂದ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣವಾಗಿದ್ದು ಎಂದು ಲಕ್ಷ್ಮೀಪತಿ ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂ ಸಂಶೋಧನಾ ಸಂಸ್ಥೆ ನಿರ್ದೇಶಕ ರಾಜೇಶ್ ಜಿ.ಗೌಡ, ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಡಾ.ಕೆ.ಬಿ.ಓಬಳೇಶ್, ಕಾರ್ಯಗಾರದ ಸಂಯೋಜಕ ಡಾ.ಆರ್.ವಿ. ಚಂದ್ರಶೇಖರ್ ಭಾಗವಹಿಸಿದ್ದರು.

ನಮ್ಮ ಮುಂದಿನ ಪೀಳಿಗೆ ಶಾಶ್ವತವಾಗಿ ಮಲಹೊರುವ, ಪೌರಕಾರ್ಮಿಕರ ಕೆಲಸಗಳಿಂದ ದೂರ ಉಳಿಯಬೇಕೆಂದರೆ ಏನು ಮಾಡಬೇಕು ಎನ್ನುವುದರ ಬಗ್ಗೆ ಯೋಚಿಸಬೇಕಾಗಿದೆ. ನಮ್ಮ ಮಕ್ಕಳ ಮನಸ್ಸಿನಲ್ಲಿ ಎಂದೂ ಇಂತಹ ಕೆಲಸ ಮಾಡಲು ಹೋಗಬಾರದು ಎಂದು ನಮ್ಮ ಜನ ದೃಢವಾದ ಪ್ರತಿಜ್ಞೆಯನ್ನು ಮಾಡಬೇಕು. ಮಾನಸಿಕವಾಗಿ ತೀರ್ಮಾನ ತೆಗೆದುಕೊಳ್ಳದೇ ಹೋದರೆ, ಅಸ್ಪಶ್ಯತೆ ಮುಂದುವರಿಯುತ್ತದೆ.

-ಪ್ರೊ.ಸಿ.ಜಿ.ಲಕ್ಷ್ಮೀಪತಿ, ಪ್ರಾಧ್ಯಾಪಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X