Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ...

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ನಿಯೋಗದಿಂದ ಸಿಎಂ ಭೇಟಿ; ಹೊಸ ಚಲನಚಿತ್ರ ನೀತಿ, ಸರಕಾರಿ ಓಟಿಟಿ, ಸಹಾಯಧನ ಹೆಚ್ಚಳಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ1 July 2026 11:14 PM IST
share
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ನಿಯೋಗದಿಂದ ಸಿಎಂ ಭೇಟಿ; ಹೊಸ ಚಲನಚಿತ್ರ ನೀತಿ, ಸರಕಾರಿ ಓಟಿಟಿ, ಸಹಾಯಧನ ಹೆಚ್ಚಳಕ್ಕೆ ಮನವಿ

ಬೆಂಗಳೂರು : ಚಿತ್ರರಂಗ ಉಳಿವಿಗಾಗಿ ಹೊಸ ಚಲನಚಿತ್ರ ನೀತಿ, ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ ಬಿಡಿಎಯಿಂದ ಐದು ಎಕರೆ ಭೂಮಿ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗೆ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲ ನೇತೃತ್ವದ ನಿಯೋಗವು ಮನವಿ ಮಾಡಿದೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಹೊಸ ಚಲನಚಿತ್ರ ನೀತಿ ತರಲು ಚರ್ಚೆ, ಸಹಾಯಧನ ಹೆಚ್ಚಳ, ಪ್ರಾಚ್ಯಾಗಾರ ಪ್ರಾರಂಭಿಸಲು ಈ ವರ್ಷದ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆ ಪ್ರಾರಂಭಿಸಿಲು ಸೂಕ್ತ ಕ್ರಮ, ಬಿಡಿಎಯಿಂದ ಐದು ಎಕರೆ ಭೂಮಿ ನೀಡುವುದು ಹಾಗೂ ಚಿತ್ರನಗರಿ ನಿರ್ಮಾಣಕ್ಕೆ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಯ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X