ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಮಂಜುನಾಥ್ ಜೆ. ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಮಂಜುನಾಥ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.