Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಂಎಫ್ ಮಾಜಿ ನಿರ್ದೇಶಕ ಸದಾಶಿವ ಬಿಜೆಪಿ...

ಕೆಎಂಎಫ್ ಮಾಜಿ ನಿರ್ದೇಶಕ ಸದಾಶಿವ ಬಿಜೆಪಿ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ5 July 2026 6:27 PM IST
share
ಕೆಎಂಎಫ್ ಮಾಜಿ ನಿರ್ದೇಶಕ ಸದಾಶಿವ ಬಿಜೆಪಿ ಸೇರ್ಪಡೆ
ಕಿತ್ತೂರು ಕರ್ನಾಟಕ ಭಾಗಕ್ಕೆ ಆನೆ ಬಲ: ವಿಜಯೇಂದ್ರ

ಬೆಂಗಳೂರು : ಬೇರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಮುಖಂಡರಿಗೆ ಪಕ್ಷದಲ್ಲಿ ಉತ್ತಮ ಸ್ಥಾನ ನೀಡಿ ಗೌರವಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರವಿವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬೆಳಗಾವಿ ಜಿಲ್ಲೆಯ ರಾಯಭಾಗ ಕ್ಷೇತ್ರದ ಮುಖಂಡ ಹಾಗೂ ಕೆಎಂಎಫ್‍ನ ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ರಾಯಣ್ಣ ಗೋಗ್ರೀನ್ ಫೌಂಡೇಷನ್‍ನ ಅಧ್ಯಕ್ಷ ದೇಶಿಂಗೆ ಅವರು, ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿರುವವರು. ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಕಿತ್ತೂರು ಕರ್ನಾಟಕ ಭಾಗಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ರಚಿಸಲು ಯಡಿಯೂರಪ್ಪ ಸಿಎಂ ಆಗಬೇಕೆಂದು ಬಯಸಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ರಾಜೀನಾಮೆ ನೀಡಿ ಬಿಜೆಪಿಗೆ ಬಂದರು. ಬೈರತಿ ಬಸವರಾಜು, ಎಂಟಿಬಿ ನಾಗರಾಜು ಬಿಜೆಪಿಗೆ ಸೇರ್ಪಡೆಯಾದರು. ಮಂತ್ರಿಯಾಗಿದ್ದರೂ ತ್ಯಾಗ ಮಾಡಿ ನಮ್ಮ ಪಕ್ಷಕ್ಕೆ ಬಂದಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಸಿ.ಎಚ್.ವಿಜಯಶಂಕರ್ ಅವರನ್ನು ಎಂಎಎಲ್‍ಸಿ ಮಾಡಿ ಸಚಿವ ಸ್ಥಾನ ನೀಡಿದ್ದು ಯಡಿಯೂರಪ್ಪ ಎಂದು ಸ್ಮರಿಸಿದರು.

ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇತ್ತೀಚೆಗೆ ಹಾವೇರಿ ಘಟನೆಯ ನಂತರ ಸರಕಾರ ನಡೆಯನ್ನು ನೋಡಿದರೆ ನಾಚಿಕೆಯಾಗಬೇಕು. ಕ್ಷುಲ್ಲಕ ವಿಚಾರಕ್ಕೆ ಹಾವೇರಿಯಲ್ಲಿ ಗಲಾಟೆ ನಡೆಯಿತು. ಆದರೆ, ಸರಕಾರ ಬಡ ಕುಟುಂಬವನ್ನು ಮಾತನಾಡಿಸಿ ಧೈರ್ಯ ತುಂಬಲಿಲ್ಲ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X