Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ...

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆ; ಪ್ರವೇಶಾತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ14 July 2026 12:11 AM IST
share
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆ; ಪ್ರವೇಶಾತಿಗೆ ಅರ್ಜಿ ಆಹ್ವಾನ


ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ, ಉನ್ನತ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ‘ಉಚಿತ ಉನ್ನತ ಶಿಕ್ಷಣ ಯೋಜನೆ’ಯಡಿಯಲ್ಲಿ 2026-27ನೇ ಸಾಲಿನ ಯುಜಿಸಿ ಅನುಮೋದಿತ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಧರ್ಮದ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ರೂ. ಮೀರಿರಬಾರದು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜು.10ರಿಂದಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.31 ಆಗಿದೆ. ಅರ್ಜಿಯನ್ನು www.minorityksouportal.com ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟ್‍ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಹಾಗೂ ದೂ.ಸಂಖ್ಯೆ 080-2660 3664 ಅಥವಾ ಮೊ.ಸಂಖ್ಯೆ 98805 26439, 90195 26439ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X