Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೊಕ್ಸೊ ಪ್ರಕರಣ ; ವಚನಾನಂದ ಸ್ವಾಮೀಜಿಗೆ...

ಪೊಕ್ಸೊ ಪ್ರಕರಣ ; ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು

ವಾರ್ತಾಭಾರತಿವಾರ್ತಾಭಾರತಿ14 July 2026 12:18 AM IST
share
ಪೊಕ್ಸೊ ಪ್ರಕರಣ ; ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು

ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧದ ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ವಿಶೇಷ ಪೊಕ್ಸೊ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ವಚನಾನಂದ ಸ್ವಾಮೀಜಿ ಅವರಿಗೆ ದೊರೆತಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಜಾಮೀನು ರದ್ದಾಗಿದ್ದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಪ್ರಕರಣದ ವಿವರಗಳನ್ನು ಪರಿಶೀಲಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ರೆಗ್ಯೂಲರ್ ಜಾಮೀನು ಅರ್ಜಿಯ ವಿಚಾರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರಂದು ಸ್ವಾಮೀಜಿಯವರ ಪರ ವಕೀಲರು ನ್ಯಾಯಾಲಯದಲ್ಲಿ ತಮ್ಮ ವಾದವನ್ನು ಮಂಡಿಸಿದ್ದರು. ಇದರ ಮುಂದುವರಿದ ಭಾಗವಾಗಿ, ಜು.4ರಂದು ಸರಕಾರದ ಪರವಾಗಿ ಸರಕಾರಿ ಅಭಿಯೋಜಕರು (ಪಿಪಿ) ಪ್ರಬಲ ವಾದ ಮಂಡಿಸಿದ್ದರು.

ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜು.6ಕ್ಕೆ ಮುಂದೂಡಿತ್ತು. ಅಂದು ದೂರದಾರರ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಸೋಮವಾರ (ಜು.13)ಕ್ಕೆ ತನ್ನ ಅಂತಿಮ ಆದೇಶ ಕಾಯ್ದಿರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X