Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ...

ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ ಕಾರ್ಯಾಚರಣೆ ಕುರಿತು ರಾಜ್ಯಮಟ್ಟದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ31 July 2026 1:55 AM IST
share
ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ ಕಾರ್ಯಾಚರಣೆ ಕುರಿತು ರಾಜ್ಯಮಟ್ಟದ ಕಾರ್ಯಾಗಾರ

ಬೆಂಗಳೂರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಿಡಿಡಿ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ‘ಮಲತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ ಮತ್ತು ಕಾರ್ಯಾಚರಣೆ’ಯ ಕುರಿತು ಬಿಡದಿಯಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ನಡೆಸಲಾಯಿತು.

ಈ ವೇಳೆ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತೆ ಫೌಝಿಯಾ ತರನ್ನುಮ್ ಬಿ., ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಮಗ್ರ ನೈರ್ಮಲ್ಯ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಮಲತ್ಯಾಜ್ಯ ಮತ್ತು ಬೂದುನೀರು ನಿರ್ವಹಣೆ ಅತ್ಯಂತ ಮಹತ್ವದ ಅಂಶವಾಗಿದೆ ಎಂದರು.

ಶೌಚಾಲಯ ನಿರ್ಮಾಣದೊಂದಿಗೆ ಮಲತ್ಯಾಜ್ಯದ ಸುರಕ್ಷಿತ ಸಂಗ್ರಹಣೆ, ಸಾಗಾಣಿಕೆ, ವೈಜ್ಞಾನಿಕ ಸಂಸ್ಕರಣೆ ಹಾಗೂ ಮರುಬಳಕೆಗೆ ಆದ್ಯತೆ ನೀಡಿದಾಗ ಮಾತ್ರ ಗ್ರಾಮೀಣ ನೈರ್ಮಲ್ಯ ವ್ಯವಸ್ಥೆ ಸಂಪೂರ್ಣವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ತಾಂತ್ರಿಕ ಸಾಮಥ್ರ್ಯ ವೃದ್ಧಿ ಹಾಗೂ ಸುಸ್ಥಿರ ನಿರ್ವಹಣಾ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪಕಾರ್ಯದರ್ಶಿ ಜಾಫರ್ ಶರೀಫ್ ಸುತಾರ, ಯೋಜನಾಧಿಕಾರಿ ಸ್ನೇಹಲತಾ ಸೇರಿದಂತೆ ರಾಜ್ಯಮಟ್ಟದ ತಾಂತ್ರಿಕ ಸಮಾಲೋಚಕರು ಭಾಗವಹಿಸಿದ್ದರು.

ರಾಜ್ಯದಲ್ಲಿ 88 ಮಲ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಪೂರ್ಣ: ‘ಪ್ರಸ್ತುತ ರಾಜ್ಯದಲ್ಲಿ 88ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ಕಾಮಗಾರಿ ಪೂರ್ಣಗೊಂಡಿದ್ದು, ಅವುಗಳಲ್ಲಿ 64ಘಟಕಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ 75 ಘಟಕಗಳ ಕಾಮಗಾರಿ ಪ್ರಗತಿಯಲ್ಲಿದ್ದು, 24 ಘಟಕಗಳು ಟೆಂಡರ್ ಹಂತದಲ್ಲಿವೆ. 12 ಘಟಕಗಳಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕಿದೆ. ಈ ಘಟಕಗಳ ಪೂರ್ಣ ಅನುಷ್ಠಾನದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮಲತ್ಯಾಜ್ಯ ನಿರ್ವಹಣೆಗೆ ಸುಸ್ಥಿರ ಮೂಲಸೌಕರ್ಯ ನಿರ್ಮಾಣವಾಗಲಿದ್ದು, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಮಹತ್ವದ ಕೊಡುಗೆ ದೊರೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X