ಐಎಎಸ್ ಅಧಿಕಾರಿ ಶಿವಾನಂದ ಕಪಾಶಿಗೆ ಆಹಾರ ಇಲಾಖೆ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ಪಟ್ಟಣ ಹಾಗೂ ಗ್ರಾಮಾಂತರ ಯೋಜನೆ ಆಯುಕ್ತಾಲಯದ ಆಯುಕ್ತ ಶಿವಾನಂದ ಕಪಾಶಿ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಮಂಗಳವಾರ ಆದೇಶ ಹೊರಡಿಸಲಾಗಿದೆ.
Next Story




