Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಪಘಾತದಿಂದ ಮೃತಪಟ್ಟ ಸಾರಿಗೆ ನೌಕರರ...

ಅಪಘಾತದಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2026 7:46 PM IST
share
ಅಪಘಾತದಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸೇರಿದಂತೆ ಸಾರಿಗೆ ಸಂಸ್ಥೆಯಲ್ಲಿ ಸೇವೆಯಲ್ಲಿರುವ ವೇಳೆ ರಸ್ತೆ ಅಪಘಾತ ಹಾಗೂ ಸಹಜ ಮರಣ ಹೊಂದಿದ 65 ಮಂದಿ ಸಿಬ್ಬಂದಿ ಅವಲಂಭಿತರಿಗೆ ಗುಂಪು ವಿಮಾ ಯೋಜನೆ ಹಾಗೂ ಕಾರ್ಪೊರೇ ಟ್ ಸ್ಯಾಲರಿ ಪ್ಯಾಕೇಜ್ ಪರಿಹಾರದ ಚೆಕ್‍ನ್ನು ಸಾರಿಗೆ ಸಚಿವ ಬೈರತಿ ಸುರೇಶ್ ವಿತರಿಸಿದರು.

ಶನಿವಾರ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪರಿಹಾರ ಚೆಕ್ ವಿತರಣೆ ಮಾಡಿದರು. 1 ಕೋಟಿ ರೂ.ವೈಯಕ್ತಿಕ ಅಪಘಾತ ವಿಮಾ ಯೋಜನೆಯಡಿಯಲ್ಲಿ ಇದುವರೆಗೂ 34 ಪ್ರಕರಣಗಳಲ್ಲಿ ಕುಟುಂಬದವರಿಗೆ ತಲಾ 1ಕೋಟಿ ರೂ.ನಂತೆ ಒಟ್ಟು 34ಕೋಟಿ ರೂ.ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ. ಕರ್ತವ್ಯನಿರತ ಅಪಘಾತದಲ್ಲಿ ಅಂಗನ್ಯೂನ್ಯತೆಗೊಂಡ 1 ಪ್ರಕರಣದಲ್ಲಿ 25ಲಕ್ಷ ರೂ.ಪರಿಹಾರ ವಿತರಿಸಲಾಗಿದೆ.

ಆರು ಪ್ರಕರಣಗಳಲ್ಲಿ ಮೃತರ ಅವಲಂಬಿತರಿಗೆ ತಲಾ 1 ಕೋಟಿ ರೂ.ನಂತೆ ಒಟ್ಟ 6 ಕೋಟಿ ರೂ. ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಯಿತು. ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ 37 ಪ್ರಕರಣಗಳಲ್ಲಿ ಮೃತರ ಅವಲಂಬಿತರಿಗೆ 14ಲಕ್ಷ ರೂ.ನಂತೆ ಒಟ್ಟು 5.18ಕೋಟಿ ರೂ. ವಿತರಿಸಲಾಯಿತು. ಅಲ್ಲದೆ, 5 ಪ್ರಕರಣಗಳಲ್ಲಿ ಮೃತರ ಅವಲಂಬಿತರಿಗೆ 10ಲಕ್ಷ ರೂ.ನಂತೆ ಒಟ್ಟು 50ಲಕ್ಷ ರೂ. ವಿತರಿಸಲಾಯಿತು.

ಸ್ವಾಭಾವಿಕ ಹಾಗೂ ಇನ್ನಿತರೆ ಕಾರಣಗಳಿಂದ ಮೃತಪಟ್ಟ 17 ಬಿಎಂಟಿಸಿ ನೌಕರರ ನಾಮ ನಿರ್ದೇಶಿತರಿಗೆ ತಲಾ 12 ಲಕ್ಷ ರೂ.ದಂತೆ ಒಟ್ಟು 2.40 ಕೋಟಿ ರೂ. ಗುಂಪು ವಿಮಾ ಪರಿಹಾರ ಮೊತ್ತದ ಚೆಕ್‍ಗಳನ್ನು ವಿತರಿಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ವಿ.ಎಸ್.ಆರಾಧ್ಯ, ಉಪಾಧ್ಯಕ್ಷ ನಿಕೇತ್‍ರಾಜ್ ಎಂ., ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ., ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ಭದ್ರತಾ ಮತ್ತು ಜಾಗೃತಿ ನಿರ್ದಶಕ ಅಬ್ದುಲ್ ಅಹದ್, ಗಾಯಿತ್ರಿ ಕೆ.ಎಂ.ಮತ್ತಿತರರು ಹಾಜರಿದ್ದರು.

‘ಮೃತಪಟ್ಟ ಸಿಬ್ಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ. ಕುಟುಂಬದವರು ಹಣವನ್ನು ಬ್ಯಾಂಕ್‍ನಲ್ಲಿ ಸ್ಥಿರ ಠೇವಣಿ ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಬಳಸಿಕೊಳ್ಳಬೇಕು. ಅನುಕಂಪದ ಆಧಾರದ ಮೇಲಿನ ಕೆಲಸಕ್ಕೆ ಅರ್ಜಿ ಸಲ್ಲಿಸಬೇಕು’

-ಬೈರತಿ ಸುರೇಶ್, ಸಾರಿಗೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X