Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಾಗತಿಕ ಭಾಷಾ ಜಾತ್ರೆಯಾಗಿ ʼಕುಂದಾಪ್ರ...

ಜಾಗತಿಕ ಭಾಷಾ ಜಾತ್ರೆಯಾಗಿ ʼಕುಂದಾಪ್ರ ಕನ್ನಡ ಹಬ್ಬʼ ಆಚರಣೆ : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Aug 2026 12:17 AM IST
share
ಜಾಗತಿಕ ಭಾಷಾ ಜಾತ್ರೆಯಾಗಿ ʼಕುಂದಾಪ್ರ ಕನ್ನಡ ಹಬ್ಬʼ ಆಚರಣೆ : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ' ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ಎಂಬ ಹೆಸರಿನಲ್ಲಿ ಅದು ಅದ್ಧೂರಿಯಾಗಿ ಆಚರಣೆ ಆಗಲಿದೆ.

ವಿಜಯನಗರದ ಬಂಟರ ಸಂಘದಲ್ಲಿ ಶನಿವಾರ ಆಯೋಜಿಸಿದ 'ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ'ಯಲ್ಲಿ ಹಲವು ಅತಿಥಿ ಗಣ್ಯರ ಸಮ್ಮುಖದಲ್ಲಿ ಈ ಬಗ್ಗೆ ಬೃಹತ್ ಘೋಷಣೆ ಮಾಡಲಾಯಿತು.

'ವಿಶ್ವದ ಎಲ್ಲ ಕಡೆಯಲ್ಲಿ ನಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಬೃಹತ್ ಪ್ರಮಾಣದಲ್ಲಿ ಒಂದೇ ಕಡೆ ಆಯೋಜಿಸಿದರೆ ಹೇಗೆ ಎಂಬ ಕಲ್ಪನೆ-ಕನಸಿನಲ್ಲಿ ಈ ಸಾಹಸಕ್ಕೆ ಮುಂದಾಗಿದ್ದೇವೆ' ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ಘೋಷಿಸಿದ್ದಾರೆ.

ಅರಮನೆ ಮೈದಾನದ ರಾಯಲ್ ತ್ರಿಪುರವಾಸಿನಿಯಲ್ಲಿ 2027ರ ಜನವರಿ 30-31ರಂದು ಹಿಂದೆಂದಿಗಿಂತಲೂ ಅದ್ಭುತ ರೀತಿಯಲ್ಲಿ 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ನಡೆಯಲಿದ್ದು, ಇದರಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ನಾಯಕ ನಟ ನಿರಂಜನ ಸುಧೀಂದ್ರ, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ, ಎ.ಎಸ್.ಕೇಟರರ್ಸ್‌ನ ಸತೀಶ್ ಶೆಟ್ಟಿ ಮತ್ತು ಅಮರನಾಥ ಶೆಟ್ಟಿ ಹೆಗ್ಗುಂಜೆ ಮುಂತಾದ ಗಣ್ಯರ ಸಮ್ಮುಖದಲ್ಲಿ ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027ರ ಘೋಷಣೆ ಮಾಡಲಾಯಿತು.

ಕುಂದಾಪ್ರ ಕನ್ನಡ ಪ್ರತಿಷ್ಠಾನದ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಖಜಾಂಚಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಮುಂತಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X