ಬೆಂಗಳೂರು : 2026ನೆ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ ಹಾಗೂ 2026ನೆ ಸಾಲಿನ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ(ತಿದ್ದುಪಡಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಂಡಿಸಿದರು.