Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ...

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ5 Sept 2026 7:50 PM IST
share
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿಗಾಗಿ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಅರ್ಹ ಅಭ್ಯರ್ಥಿಗಳು https://shp.karnataka.gov.in ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-2286 6718, 79758 93879, 96632 24416 81058 60522 ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂ.ನಗರ ಜಿಲ್ಲೆ, ಪೋಡಿಯಂ ಬ್ಲಾಕ್, 1ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X