Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಆರ್‌ಸಿ ಆವರಣದ ಶಾಲೆ ಮೇಲ್ದರ್ಜೆಗೆ...

ಸಿಆರ್‌ಸಿ ಆವರಣದ ಶಾಲೆ ಮೇಲ್ದರ್ಜೆಗೆ ಕ್ರಮ : ಆಗಾ ಸುಲ್ತಾನ್

ವಾರ್ತಾಭಾರತಿವಾರ್ತಾಭಾರತಿ6 Sept 2026 12:08 AM IST
share
ಸಿಆರ್‌ಸಿ ಆವರಣದ ಶಾಲೆ ಮೇಲ್ದರ್ಜೆಗೆ ಕ್ರಮ : ಆಗಾ ಸುಲ್ತಾನ್

ಬೆಂಗಳೂರು : ಕೇಂದ್ರ ಪರಿಹಾರ ಸಮಿತಿ(ಸಿಆರ್‌ಸಿ) ಆವರಣದಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿ, ಅಗತ್ಯ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಆಗಾ ಸುಲ್ತಾನ್ ತಿಳಿಸಿದ್ದಾರೆ.

ಶನಿವಾರ ನಗರದ ಕೇಂದ್ರ ಪರಿಹಾರ ಸಮಿತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನವೀಕರಿಸಲಾದ ಶಾಲೆ-ನೂತನ ಸೌಲಭ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಪರಿಹಾರ ಸಮಿತಿ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ‘ಭಿಕ್ಷುಕರ ಕಾಲನಿ’ ಎಂದು ಯಾರೂ ಕರೆಯಬೇಡಿ. ಒಂದು ವೇಳೆ ಆ ರೀತಿ ಕರೆದರೆ ಅಗತ್ಯ ಕ್ರಮವಹಿಸಲಾಗುತ್ತದೆ. ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರು ನಮ್ಮ ಅತಿಥಿಗಳು. ಅವರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅವರು ತಿಳಿಸಿದರು.

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಯಾರು ಮನೆಗೆ ಹೋಗಲು ಬಯಸುತ್ತೀರೋ, ಅಂತವರು ಅರ್ಜಿ ಸಲ್ಲಿಸಿ, ಆಪ್ತ ಸಮಾಲೋಚನೆ ಮಾಡಿದ ಮೇಲೆ ಅಧಿಕಾರಿಗಳೇ ನಿಮ್ಮ ಮನೆಗೆ ಬಿಡುತ್ತಾರೆ ಎಂದು ಅವರು ತಿಳಿಸಿದರು.

ಮಕ್ಕಳಿಗೆ ನಡತೆ ಬಹಳ ಮುಖ್ಯ. ಆದ್ದರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಬೇಕು. ಕೇವಲ ಓದುವುದು ಮಾತ್ರವಲ್ಲ ಮಕ್ಕಳು ಎಲ್ಲ ರೀತಿಯ ಕೌಶಲ್ಯಗಳನ್ನು ಕಲಿತು ಸರ್ವತೋಮುಖ ಅಭಿವೃದ್ಧಿ ಹೊಂದಬೇಕು ಎಂದು ಆಗಾ ಸುಲ್ತಾನ್ ಹೇಳಿದರು.

ಇದೇ ವೇಳೆ ಕೇಂದ್ರ ಪರಿಹಾರ ಸಮಿತಿ ಆವರಣದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಶೌಚಾಲಯಗಳು, ಬಹುಪಯೋಗಿ ಸಭಾಂಗಣ, ವಿಶ್ರಾಂತಿ ಕೊಠಡಿಗಳನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ಜಗದೀಶ್ ಎಸ್.ಹೆಬ್ಬಾಳಿ, ಅಧೀಕ್ಷಕ ರಾಜೇಂದ್ರ ಪಿ., ದುಲಾ ಹೆಲ್ತ್ ಸಂಸ್ಥಾಪಕ ಮೆಹುಲ್ ಜೈನ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X