Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಐದು ದಿನಗಳ ಕಾಲ ಬೆಂಗಳೂರಿನ...

ಐದು ದಿನಗಳ ಕಾಲ ಬೆಂಗಳೂರಿನ ವಿವಿಧೆಡೆಗಳಲ್ಲಿ ‘ಮದ್ಯ ಮಾರಾಟ ನಿಷೇಧ’

ವಾರ್ತಾಭಾರತಿವಾರ್ತಾಭಾರತಿ15 Sept 2026 7:55 PM IST
share
ಐದು ದಿನಗಳ ಕಾಲ ಬೆಂಗಳೂರಿನ ವಿವಿಧೆಡೆಗಳಲ್ಲಿ ‘ಮದ್ಯ ಮಾರಾಟ ನಿಷೇಧ’

ಬೆಂಗಳೂರು : ಬುಧವಾರದಿಂದ ಐದು ದಿನಗಳ ಕಾಲ ನಗರದ ವಿವಿಧ ಕಡೆಗಳಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ.

ಮಂಗಳವಾರ ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಮದ್ಯ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, ಎಂಐಎಸ್‍ಎಲ್ ಮಳಿಗೆಗಳನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಸೆ.16ರ ಬೆಳಗ್ಗೆ 10ರಿಂದ ಸೆ.17ರ ಮಧ್ಯಾಹ್ನ 1ರ ವರೆಗೆ ಆರ್.ಟಿ.ನಗರ, ಜೆ.ಸಿ.ನಗರ, ಹೆಬ್ಬಾಳ, ಸಂಜಯನಗರ ಮತ್ತು ಡಿಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮದ್ಯ ನಿಷೇಧಿಸಲಾಗಿದೆ. ಸೆ.18ರ ಬೆಳಗ್ಗೆ 10ರಿಂದ ರಾತ್ರಿ 12ರ ವರೆಗೆ ಸಂಪಿಗೆಹಳ್ಳಿ, ಅಮೃತಹಳ್ಳಿ ಮತ್ತು ಕೊತ್ತನೂರು, ಹೆಣ್ಣೂರು, ಬಾಣಸವಾಡಿ, ಗೋವಿಂದಪುರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ, ಭಾರತಿನಗರ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಇಂದಿರಾನಗರ ಮತ್ತು ಹಲಸೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸೆ.20ರಂದು ಪುಲಿಕೇಶಿನಗರ, ಭಾರತಿನಗರ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ವ್ಯಾಪ್ತಿಯಲ್ಲಿ, ಸೆ.19ರಂದು ಆರ್.ಟಿ. ನಗರ, ಜೆ.ಸಿ.ನಗರ, ಹೆಬ್ಬಾಳ ಮತ್ತು ಸಂಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆ. 19ರ ಬೆಳಗ್ಗೆ 10ರಿಂದ ಸೆ.20ರ ಮಧ್ಯಾಹ್ನ 1ರ ವರೆಗೆ ಡಿ.ಜೆ. ಹಳ್ಳಿ, ಭಾರತಿನಗರ, ಪುಲಿಕೇಶಿನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸೆ.20ರಂದು ಯಲಹಂಕ ಉಪನಗರ ಮತ್ತು ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಂಭ್ರಮ್ ಕಾಲೇಜ್ ರಸ್ತೆಯಿಂದ ಎಂ.ಎಸ್.ಪಾಳ್ಯ, ಜಲ್ಲಿಮಿಷನ್ ಸರ್ಕಲ್, ಚಿಕ್ಕಬೆಟ್ಟಿಹಳ್ಳಿ, ದೊಡ್ಡಬೆಟ್ಟಹಳ್ಳಿ, ಅಟ್ಟೂರು ಮುಖ್ಯರಸ್ತೆ, ಡೇರಿ ಸರ್ಕಲ್, 16ನೇ ಬಿ ಮೇನ್, ಚಿಕ್ಕಬೊಮ್ಮಸಂದ್ರ, ಎಲ್.ಬಿ.ಎಸ್.ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X