Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸಿಎಂ ಕಪ್’ ಕಿರೀಟಕ್ಕೆ ಮುತ್ತಿಟ್ಟ...

‘ಸಿಎಂ ಕಪ್’ ಕಿರೀಟಕ್ಕೆ ಮುತ್ತಿಟ್ಟ ದಯಾನಂದ್ ಸಾಗರ್ ಕಾಲೇಜು; ಚಾಂಪಿಯನ್ ಪಟ್ಟಕ್ಕೇರಿದ ಯುವ ಪಡೆ

ವಾರ್ತಾಭಾರತಿವಾರ್ತಾಭಾರತಿ6 Oct 2026 12:19 AM IST
share
‘ಸಿಎಂ ಕಪ್’ ಕಿರೀಟಕ್ಕೆ ಮುತ್ತಿಟ್ಟ ದಯಾನಂದ್ ಸಾಗರ್ ಕಾಲೇಜು; ಚಾಂಪಿಯನ್ ಪಟ್ಟಕ್ಕೇರಿದ ಯುವ ಪಡೆ

ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ‘ಸಿಎಂ ಕಪ್’ನ ಕಿರೀಟವನ್ನು ದಯಾನಂದ್ ಸಾಗರ್ ಕಾಲೇಜು ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದಾರೆ.

ಸಪ್ತಗಿರಿ ಎನ್‌ಪಿಎಸ್ ಯುನಿವರ್ಸಿಟಿ ಮತ್ತು ಡಾನ್ ಬಾಸ್ಕೋ ಕಾಲೇಜು ತಂಡದ ವಿದ್ಯಾರ್ಥಿಗಳು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ನಡೆದ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಥಮ 1ಲಕ್ಷ ರೂ., ದ್ವಿತೀಯ 75 ಸಾವಿರ ರೂ. ಹಾಗೂ ತೃತೀಯ 50 ಸಾವಿರ ರೂ.ನಗದು ಸಹಿತ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು.

ಅಲ್ಲದೆ, ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರಿಗೆ ಅತ್ಯುತ್ತಮ ಬ್ಯಾಟ್ಸ್‌ಮನ್, ಅತ್ಯುತ್ತಮ ಬೌಲರ್ ಹಾಗೂ ಅತ್ಯುತ್ತಮ ಆಲ್ ರೌಂಡರ್ ಪದಕಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಅಲ್ಲದೆ, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ವಾರ್ಡ್ ಹಂತದಲ್ಲಿ ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ನಂದಿನಿ ಲೇಔಟ್ ವಾರ್ಡ್ ಹಾಗೂ ನಾಗಪುರ ವಾರ್ಡ್ ತಂಡಗಳಿಗೆ ಆಕರ್ಷಕ ಟ್ರೋಫಿ ನೀಡಿ ಅಭಿನಂದಿಸಲಾಯಿತು.

ಬಹುಮಾನ ವಿತರಿಸಿ ಮಾತನಾಡಿದ ಮಂಜುನಾಥ್ ಗೌಡ, ‘ಕ್ರೀಡೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ, ಅದು ಶಿಸ್ತು, ಪರಿಶ್ರಮ, ತಂಡದ ಮನೋಭಾವ ಮತ್ತು ನಾಯಕತ್ವದಂತಹ ಜೀವನ ಮೌಲ್ಯಗಳನ್ನು ಕಲಿಸುವ ವೇದಿಕೆ. ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ ‘ಸಿಎಂ ಕಪ್’ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಅಭಿನಂದನೆಗೆ ಅರ್ಹರು ಎಂದು ತಿಳಿಸಿದರು.

ಈ ವೇಳೆ ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ, ಮುಖಂಡರಾದ ರವಿ, ಶ್ರೀಧರ್ ಜಾಧವ್, ದೀಪಕ್ ಗೌಡ ಪಿ., ಭರತ್ ಯಾದವ್ ಜೆ., ಅನಿಲ್ ಕುಮಾರ್, ಹನೀಫ್ ಖುರೇಷಿ, ಸ್ಯಾಮ್ಯುಯೆಲ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X