Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಡಿಜಿಪಿ ಎಸ್.ರವಿ ದಿಢೀರ್ ಸ್ವಯಂ...

ಎಡಿಜಿಪಿ ಎಸ್.ರವಿ ದಿಢೀರ್ ಸ್ವಯಂ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ13 Oct 2026 10:27 PM IST
share
ಎಡಿಜಿಪಿ ಎಸ್.ರವಿ ದಿಢೀರ್ ಸ್ವಯಂ ನಿವೃತ್ತಿ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವಿಭಾಗದ(ಕೆಎಸ್‍ಆರ್‍ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಎಸ್.ರವಿ ಅವರು ನಿವೃತ್ತಿಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ (ವಿಆರ್‌ಎಸ್) ಕೋರಿ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ 2027ರ ಮೇ ತಿಂಗಳಲ್ಲಿ ರವಿ ಅವರು ನಿವೃತ್ತರಾಗಬೇಕಿತ್ತು.

ರವಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ (ಡಿಜಿಐಜಿಪಿ) ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಎಸ್. ರವಿ ಅವರ ಸ್ವಯಂ ನಿವೃತ್ತಿ ನಿರ್ಧಾರ ಪೊಲೀಸ್ ಇಲಾಖೆಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ ಹಿರಿಯ ಅಧಿಕಾರಿಗಳ ಕಿರುಕುಳ ಅಥವಾ ಮೇಲಧಿಕಾರಿಗಳೊಂದಿಗಿನ ಮನಸ್ತಾಪವೇ ಈ ದಿಢೀರ್ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ರಾಜೀನಾಮೆಗೆ ಇಲ್ಲಿಯವರೆಗೆ ಅಧಿಕೃತ ಕಾರಣಗಳು ತಿಳಿದುಬಂದಿಲ್ಲ.

ಗುಪ್ತಚರ ದಳದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ ಆಗಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ರವಿ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದರು. ಅಲ್ಲಿಂದ ಕೆಎಸ್‍ಆರ್‍ಪಿಯ ಎಡಿಜಿಪಿಯಾಗಿ ರವಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X