Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾನೂನು ಶಿಕ್ಷಣದ ಮೂಲಸೌಕರ್ಯ ವಿಸ್ತರಣೆಗೆ...

ಕಾನೂನು ಶಿಕ್ಷಣದ ಮೂಲಸೌಕರ್ಯ ವಿಸ್ತರಣೆಗೆ ರಾಜ್ಯ ಸರಕಾರ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಎನ್ಎಲ್ಎಸ್ಐಯು ದಕ್ಷಿಣ ಬ್ಲಾಕ್, ಸಭಾಂಗಣ ಹಾಗೂ ವಿದ್ಯಾರ್ಥಿ ಕೇಂದ್ರ ನಿರ್ಮಾಣಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ17 Oct 2026 12:54 PM IST
share
ಕಾನೂನು ಶಿಕ್ಷಣದ ಮೂಲಸೌಕರ್ಯ ವಿಸ್ತರಣೆಗೆ ರಾಜ್ಯ ಸರಕಾರ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.17: "ಕಾನೂನು ಶಿಕ್ಷಣ ಮತ್ತು ಸಾಂಸ್ಥಿಕ ಮೂಲಸೌಕರ್ಯಗಳನ್ನು ಬಲಪಡಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್ಎಲ್ಎಸ್ಐಯು) ಕ್ಯಾಂಪಸ್ ವಿಸ್ತರಣೆಗೆ ಸಂಪೂರ್ಣ ನೆರವು ನೀಡಲಾಗುವುದು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ನಾಗರಬಾವಿಯಲ್ಲಿರುವ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ ಶನಿವಾರ ನಡೆದ ದಕ್ಷಿಣ ಬ್ಲಾಕ್, ಸಭಾಂಗಣ ಹಾಗೂ ವಿದ್ಯಾರ್ಥಿ ಕೇಂದ್ರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

"ನ್ಯಾಷನಲ್ ಲಾ ಸ್ಕೂಲ್ ಸ್ಥಾಪನೆಯಲ್ಲಿ ಕರ್ನಾಟಕ ನೇತೃತ್ವ ವಹಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ತಮ್ಮ ವಿದ್ಯಾರ್ಥಿ ನಾಯಕತ್ವದ ದಿನಗಳಲ್ಲಿ ಈ ಸಂಸ್ಥೆಯ ಪ್ರಾರಂಭವನ್ನು ದೇಶಾದ್ಯಂತ ಅಪಾರ ಉತ್ಸಾಹದೊಂದಿಗೆ ಸಂಭ್ರಮಿಸಿದ್ದೆವು. ಈ ಪ್ರತಿಷ್ಠಿತ ಸಂಸ್ಥೆಯನ್ನು ರಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ಸರ್ಕಾರ ಸದಾ ಸಿದ್ಧವಾಗಿದೆ" ಎಂದು ತಿಳಿಸಿದರು.

ಜಮೀನು ಮಂಜೂರಾತಿ, ಆರ್ಥಿಕ ನೆರವಿನ ಭರವಸೆ

"ಕ್ಯಾಂಪಸ್ ಮೂಲಸೌಕರ್ಯಗಳ ಅಗತ್ಯಗಳಿಗೆ ಭೂಮಿಯ ಕೊರತೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. 7 ಎಕರೆ ಆಗಿರಲಿ ಅಥವಾ 10 ಎಕರೆ ಆಗಿರಲಿ, ನಿಮಗೆ ಏನು ಅಗತ್ಯವಿದೆಯೋ ಅದನ್ನು ನೀಡಲು ಸರ್ಕಾರ ಬದ್ಧವಾಗಿದೆ. ಜಮೀನು ಮಂಜೂರಾತಿ ಹಾಗೂ ಆರ್ಥಿಕ ನೆರವು ಎರಡನ್ನೂ ಒದಗಿಸಲಾಗುವುದು" ಎಂದು ಅಭಯ ನೀಡಿದರು.

ಕುಲಪತಿಗಳು ಹಾಗೂ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ, "ಸಂಸ್ಥೆಯ ಈ ಮೂಲಸೌಕರ್ಯ ವಿಸ್ತರಣೆಯು ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಡಳಿತವನ್ನು ಎತ್ತಿಹಿಡಿಯುವ ಭವಿಷ್ಯದ ನಾಯಕರನ್ನು ರೂಪಿಸಲು ನೆರವಾಗಲಿದೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಭಾಗವಹಿಸಿದ್ದರು.

Tags

NLSIUDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X