Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಳೆ ಡಾ.ನಟರಾಜ್ ಹುಳಿಯಾರ್ ಸಾಹಿತ್ಯದ...

ನಾಳೆ ಡಾ.ನಟರಾಜ್ ಹುಳಿಯಾರ್ ಸಾಹಿತ್ಯದ ಕುರಿತು ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ4 Nov 2026 12:11 AM IST
share
ನಾಳೆ ಡಾ.ನಟರಾಜ್ ಹುಳಿಯಾರ್ ಸಾಹಿತ್ಯದ ಕುರಿತು ವಿಚಾರ ಸಂಕಿರಣ

ಬೆಂಗಳೂರು : ಪೂರ್ಣಚಂದ್ರ ಕನ್ನಡ ಅಧ್ಯಯನ ಕೇಂದ್ರ ಹಾಗೂ ಸರಕಾರಿ ಕಲಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ನ.5ರಂದು ಲೇಖಕ ಡಾ.ನಟರಾಜ್ ಹುಳಿಯಾರ್ ಅವರ ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ವಿಚಾರ ಸಂಕಿರಣವು ನ.5ರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ನಗರದ ಸರಕಾರಿ ಕಲಾ ಕಾಲೇಜು ಆವರಣದಲ್ಲಿ ನಡೆಯಲಿದ್ದು, ವಿಚಾರ ಸಂಕಿರಣವನ್ನು ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸರಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸಿ. ನಾಗೇಂದ್ರ ಕುಮಾರ್ ವಹಿಸಿಕೊಳ್ಳಲಿದ್ದಾರೆ.

ಪ್ರಾಧ್ಯಾಪಕ ಡಾ.ತಾಂಡವಗೌಡ ಟಿ.ಎನ್., ಲೇಖಕ ಡಾ.ನಟರಾಜ್ ಹುಳಿಯಾರ್, ಡಾ.ಕಿಶೋರ್ ಚಿಂತಾಮಣಿ, ಪೂರ್ಣಚಂದ್ರ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಕೆ.ಶಿ.ಶಿವಾರೆಡ್ಡಿ, ಎಂ.ಸಿ.ನರೇಂದ್ರ, ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಡಾ.ಪಿ.ನಂಜುಂಡ ಮತ್ತಿತರರು ಉಪಸ್ಥಿತರಿರುತ್ತಾರೆ.

ವಿಚಾರ ಗೋಷ್ಠಿಗಳು: ಮೊದಲನೇ ಗೋಷ್ಠಿಯಲ್ಲಿ ಡಾ.ನಟರಾಜ್ ಹುಳಿಯಾರ್ ಅವರ ಸಂಶೋಧನಾ ಬರವಣಿಗೆಯ ಹೊರಳು ನೋಟದ ಕುರಿತು ಕತೆಗಾರ ದಯಾನಂದ, ಎರಡನೇ ಗೋಷ್ಠಿಯಲ್ಲಿ ನಾಟಕಗಳ ಅವಲೋಕನದ ಕುರಿತು ಡಾ. ನಟರಾಜ್ ತಲಘಟ್ಟಪುರ, ಮೂರನೇ ಗೋಷ್ಠಿಯಲ್ಲಿ ಕಥನ ಲೋಕದ ಕುರಿತು ಡಾ.ಸಿರಾಜ್ ಅಹ್ಮದ್, ನಾಲ್ಕನೇ ಗೋಷ್ಠಿಯಲ್ಲಿ ಸಾಂಸ್ಕೃತಿಕ ಬರಹಗಳ ಮರು ಓದು ವಿಷಯದ ಕುರಿತು ಡಾ.ಪಿ.ನಂಜುಂಡ, ಐದನೇ ಗೋಷ್ಠಿಯಲ್ಲಿ ಡಾ.ನಟರಾಜ್ ಹುಳಿಯಾರ್ ಅವರ ಕಾವ್ಯಗಳ ಮರುಪ್ರಯಾಣದ ಕುರಿತು ಡಾ.ಎಲ್.ಜಿ.ಮೀರಾ ಅವರು ಮಾತನಾಡಲಿದ್ದಾರೆ. ಆರನೇ ಗೋಷ್ಠಿಯಲ್ಲಿ ಲೇಖಕರೊಂದಿಗೆ ಸಂವಾದ ನಡೆಯಲಿದೆ. ಸಂಜೆ 4:30ರಿಂದ 5 ಗಂಟೆಯವರೆಗೆ ಸಮಾರೋಪ ಸಮಾರಂಭ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X