ಬೆಂಗಳೂರು : ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಉಪ ಕುಲಸಚಿವೆಯಾಗಿ ಮಹಾರಾಣಿ ಕ್ಲಸ್ಟರ್ ವಿವಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ವಜಿಹಾ ಸುಲ್ತಾನಾ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.