ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮನವಿಗಳನ್ನು ಸಲ್ಲಿಸಲು ಸೆ.1 ರವರೆಗೆ ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ | PC : PC
ಬೆಂಗಳೂರು, ಆ.29: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಂಡಿದೆ. ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ಸೆ.1ರ ಸಂಜೆ 5 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





