Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | 100 ರೂ.ಗಾಗಿ ಕೊಲೆ ಮಾಡಿದ್ದ...

ಬೆಂಗಳೂರು | 100 ರೂ.ಗಾಗಿ ಕೊಲೆ ಮಾಡಿದ್ದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ22 Oct 2026 3:45 PM IST
share
ಬೆಂಗಳೂರು | 100 ರೂ.ಗಾಗಿ ಕೊಲೆ ಮಾಡಿದ್ದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ನೂರು ರೂಪಾಯಿ ಕೇಳಿದಾಗ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಶನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಏನಿದು ಪ್ರಕರಣ?

2018 ರಲ್ಲಿ ಜುಲೈಯಲ್ಲಿ ದಿನಕರನ್ ಎಂಬಾತ ಶಾಕಾಂಬರಿ ನಗರ ಅಂಬೇಡ್ಕರ್ ರಸ್ತೆಯಲ್ಲಿ ರಾಜರಾಜೇಶ್ವರಿ ಕೊಳಗೇರಿ ಕಡೆ ತೆರಳುತ್ತಿದ್ದರು. ಈ ವೇಳೆ ದಿನಕರನ್ ರನ್ನು ಅಡ್ಡಗಟ್ಡಿದ್ದ ವೀರಮಣಿಕಂಠ ಅಲಿಯಾಸ್ ವಿಜಿ ಎಂಬಾತ ನೂರು ರೂಪಾಯಿ ಕೊಡುವಂತೆ ಪೀಡಿಸಿದ್ದ. ನನ್ನ ಬಳಿ ಹಣ ಇಲ್ಲ ಎಂದು ದಿನಕರನ್ ಹೇಳಿದಾಗ ಅವರಿಗೆ ವೀರಮಣಿಕಂಠ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿದ್ದ. ದಿನಕರನ್ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಈ ಬಗ್ಗೆ ಎಫ್ ಐಆರ್ ದಾಖಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಒದಗಿಸಿದ ಬಲವಾದ ಸಾಕ್ಷ್ಯಗಳನ್ನು ಅಧರಿಸಿ ಆರೋಪಿ ವೀರಮಣಿಕಂಠನಿಗೆ ಶಿಕ್ಷೆ ವಿಧಿಸಿದೆ. ಆದರೆ ಸಾಕ್ಷ್ಯ ನಾಶದ ಆರೋಪದಲ್ಲಿ ಎರಡನೇ ಆರೋಪಿಯಾಗಿದ್ದ ವೀರಮಣಿಕಂಠನ ತಾಯಿಯನ್ನು ಸಾಕ್ಷ್ಯಾಧಾರಗಳು ಕೊರತೆಯಿಂದ ದೋಷಯುಕ್ತ ಗೊಳಿಸಿ ತೀರ್ಪು ನೀಡಿದೆ.

Tags

MurderAccused Sentenced to Life Imprisonment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X