Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ 141 ಹಾಪ್‍ಕಾಮ್ಸ್‌ಗಳು ಬಂದ್...

ರಾಜ್ಯದಲ್ಲಿ 141 ಹಾಪ್‍ಕಾಮ್ಸ್‌ಗಳು ಬಂದ್ ಮಾಡಲಾಗಿದೆ : ಎಸ್.ಎಸ್.ಮಲ್ಲಿಕಾರ್ಜುನ್

ವಾರ್ತಾಭಾರತಿವಾರ್ತಾಭಾರತಿ12 Aug 2025 7:52 PM IST
share
ರಾಜ್ಯದಲ್ಲಿ 141 ಹಾಪ್‍ಕಾಮ್ಸ್‌ಗಳು ಬಂದ್ ಮಾಡಲಾಗಿದೆ : ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು, ಆ.12: ಪ್ರತಿಷ್ಠಿತ ಮಾಲ್‍ಗಳು ಹಾಗೂ ಖಾಸಗಿ ವ್ಯಾಪಾರಸ್ಥರ ಪೈಪೋಟಿ ಹಾಗೂ ರಸ್ತೆ ಅಗಲೀಕರಣ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ರಾಜ್ಯದಲ್ಲಿದ್ದ 557 ಹಾಪ್‍ಕಾಮ್ಸ್‌ ಗಳ ಪೈಕಿ 141 ಮಳಿಗೆಗಳನ್ನು ಬಂದ್ ಮಾಡಲಾಗಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತರ ವೇಳೆದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಾಪ್‍ಕಾಮ್ಸ್ ಮಳಿಗೆಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ರಸ್ತೆ ಅಗಲೀಕರಣ, ಮೆಟ್ರೋ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಂದಾಗಿ ಮಳಿಗೆಗಳನ್ನು ಕೆಡವಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳ ತೀವ್ರ ಪೈಪೋಟಿಗಳಿಂದ ಹಾಪ್ ಕಾಮ್ಸ್‌ ಗಳಲ್ಲಿ ವ್ಯಾಪಾರ ಕುಸಿತವಾಗಿದೆ. ಹೀಗಾಗಿ 557 ಮಳಿಗೆಗಳ ಪೈಕಿ 416 ಮಳಿಗೆಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದರು.

ಹಾಪ್‍ಕಾಮ್ಸ್‌ ಗಳಲ್ಲಿ ಮಂಜೂರಾದ 782 ಹುದ್ದೆಗಳ ಪೈಕಿ 438 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 384 ಹುದ್ದೆಗಳು ಖಾಲಿಯಿವೆ. ಇದರ ನಿರ್ವಹಣೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಹಾಪ್ ಕಾಮ್ಸ್ ಸಂಸ್ಥೆಗೆ ವಾರ್ಷಿಕ ಶೇ.10.25ರ ಬಡ್ಡಿ ದರದಲ್ಲಿ 15 ಕೋಟಿ ರೂ. ಸಾಲ ನೀಡಲಾಗಿದೆ. ಹಾಪ್ ಕಾಮ್ಸ್‌ ಗಳಲ್ಲಿ ಮಾರಾಟ ಹೆಚ್ಚಿಸಲು ಹಣ್ಣು-ತರಕಾರಿ ಜೊತೆಗೆ ಇನ್ನಿತರ ಅಗತ್ಯ ವಸ್ತುಗಳ ಮಾರಾಟಕ್ಕೆ ಬೈಲಾದಲ್ಲಿ ತಿದ್ದುಪಡಿ ತರಲಾಗಿದೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ದೈನಂದಿನ ವಹಿವಾಟು ಹೆಚ್ಚಿಸಲು ಹೋಟೆಲ್, ಕಾರ್ಖಾನೆಗಳು, ಸಂಘ-ಸಂಸ್ಥೆಗಳಿಗೆ ಸಗಟು ದರದಲ್ಲಿ ಹಣ್ಣು-ತರಕಾರಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮೊಬೈಲ್ ವಾಹನಗಳ ಮೂಲಕ ಅಪಾರ್ಟ್‍ಮೆಂಟ್‍ಗಳಿಗೆ ತೆರಳಿ ವ್ಯಾಪಾರ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X