ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.