Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಂದೇ ದಿನ ಎರಡು ಸುತ್ತಿನ ಕೌನ್ಸೆಲಿಂಗ್:...

ಒಂದೇ ದಿನ ಎರಡು ಸುತ್ತಿನ ಕೌನ್ಸೆಲಿಂಗ್: 191 ವೈದ್ಯಕೀಯ ಸೀಟು ಉಳಿಕೆ; ದಂತ ವೈದ್ಯಕೀಯ ಸೀಟು ಪೂರ್ಣ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ26 Oct 2026 10:39 PM IST
share
ಒಂದೇ ದಿನ ಎರಡು ಸುತ್ತಿನ ಕೌನ್ಸೆಲಿಂಗ್: 191 ವೈದ್ಯಕೀಯ ಸೀಟು ಉಳಿಕೆ; ದಂತ ವೈದ್ಯಕೀಯ ಸೀಟು ಪೂರ್ಣ ಹಂಚಿಕೆ

ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‍ನ ಸ್ಟ್ರೇ ವೇಕೆನ್ಸಿ-4 ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಏಳು ಸುತ್ತುಗಳ ಕೌನ್ಸೆಲಿಂಗ್ ನಂತರವೂ 191 ವೈದ್ಯಕೀಯ ಸೀಟು ಹಂಚಿಕೆಯಾಗದೆ ಉಳಿದಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದಂತ ವೈದ್ಯಕೀಯ ಸೀಟು ಸಂಪೂರ್ಣ ಹಂಚಿಕೆಯಾಗಿದ್ದು, ಯಾವುದೇ ಸೀಟು ಉಳಿಕೆಯಾಗಿಲ್ಲ. ಈ ಮೂಲಕ 2026ನೇ ಸಾಲಿನ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‍ಗಳ ಸೀಟು ಹಂಚಿಕೆ ಪ್ರಕ್ರಿಯೆ ಕೊನೆಯಾದಂತಾಗಿದೆ ತಿಳಿಸಿದ್ದಾರೆ.

ಸ್ಟ್ರೇ ವೇಕೆನ್ಸಿ-2 ಸುತ್ತಿನ ನಂತರ ರವಿವಾರ ಒಟ್ಟು 273 ವೈದ್ಯಕೀಯ ಸೀಟು ಉಳಿದಿತ್ತು. ಬಳಿಕ ಆಪ್ಷನ್ಸ್ ಎಂಟ್ರಿ ದಾಖಲಿಸಲು ಕೊನೆ ಅವಕಾಶ ನೀಡಿ ಸೋಮವಾರ ಎರಡು ಪ್ರತ್ಯೇಕ ಸ್ಟ್ರೇ ವೇಕೆನ್ಸಿ ಸುತ್ತಿನ ಕೌನ್ಸೆಲಿಂಗ್ ನಂತರ ಒಟ್ಟು 84 ವೈದ್ಯಕೀಯ ಸೀಟು ಹಂಚಿಕೆಯಾಗಿವೆ ಎಂದು ವಿವರಿಸಿದ್ದಾರೆ.

ಈ ವರ್ಷ ಒಟ್ಟಾರೆ ಏಳು ಸುತ್ತಿನ ಸೀಟು ಹಂಚಿಕೆ ಮಾಡಿ ದಾಖಲೆ ಬರೆದಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂ ದು ಸಂಖ್ಯೆಯ ಸುತ್ತುಗಳಲ್ಲಿ ಸೀಟು ಹಂಚಿಕೆ ಮಾಡಿದ್ದು ಇದೇ ಮೊದಲು ಎಂದು ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಎಂಸಿಸಿ ಆದೇಶಾನುಸಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೋಮವಾರವೇ ಕೊನೆ ದಿನವಾದ ಕಾರಣ ಪೋಷಕರು/ಅಭ್ಯರ್ಥಿಗಳ ಕೋರಿಕೆ ಮೇರೆಗೆ ಒಂದೇ ದಿನ ಎರಡು ಪ್ರತ್ಯೇಕ ಸುತ್ತಿನ ಸೀಟು ಹಂಚಿಕೆ ಮಾಡಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಲಾಯಿತು ಎಂದು ಅವರು ವಿವರಿಸಿದ್ದಾರೆ.

ಬೆಳಗಿನ ಸುತ್ತಿನಲ್ಲಿ 62 ವೈದ್ಯಕೀಯ ಹಾಗೂ 6 ದಂತ ವೈದ್ಯಕೀಯ ಸೀಟು ಹಂಚಿಕೆಯಾದರೆ, ಸಂಜೆ ಸುತ್ತಿನಲ್ಲಿ 22 ವೈದ್ಯಕೀಯ ಮತ್ತು 5 ದಂತ ವೈದ್ಯಕೀಯ ಸೀಟು ಹಂಚಿಕೆಯಾಯಿತು ಎಂದು ಅವರು ತಿಳಿಸಿದ್ದಾರೆ.

ಉಳಿಕೆ ಸೀಟುಗಳ ಹಂಚಿಕೆಗೆ ಎಂಸಿಸಿ ಮತ್ತೆ ಅವಕಾಶ ನೀಡಿದರೆ ಮುಂದುವರಿದ ಸುತ್ತುಗಳನ್ನು ಮಾಡಿ, ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X