Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಎಎಫ್‍ಎಕ್ಸ್ 2024 : ʼರಾಜ್ಯ ಶಿಕ್ಷಣ...

ಜಿಎಎಫ್‍ಎಕ್ಸ್ 2024 : ʼರಾಜ್ಯ ಶಿಕ್ಷಣ ನೀತಿ’ ವಿದ್ಯಾರ್ಥಿಗಳಲ್ಲಿ ಕೌಶಲ್ಯವಾಗಿ ಸೃಜನಶೀಲತೆ ಬೆಳೆಸಬೇಕು: ಎಂ.ಸಿ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ30 Jan 2024 10:40 PM IST
share
ಜಿಎಎಫ್‍ಎಕ್ಸ್ 2024 : ʼರಾಜ್ಯ ಶಿಕ್ಷಣ ನೀತಿ’ ವಿದ್ಯಾರ್ಥಿಗಳಲ್ಲಿ ಕೌಶಲ್ಯವಾಗಿ ಸೃಜನಶೀಲತೆ ಬೆಳೆಸಬೇಕು: ಎಂ.ಸಿ.ಸುಧಾಕರ್

ಬೆಂಗಳೂರು: ಅನಿಮೇಷನ್, ವಿಶ್ಯುವಲ್ ಎಫೆಕ್ಟ್, ಗೇಮಿಂಗ್ ಹಾಗೂ ಕಾಮಿಕ್ (ಎವಿಜಿಸಿ) ಕ್ಷೇತ್ರದಲ್ಲಿ ಯಶಸ್ವಿಯಾಗಲು ಕೃತಕ ಬುದ್ಧಿಮತ್ತೆ(ಎಐ)ಯಂತಹ ತಂತ್ರಜ್ಞಾನದ ಜೊತೆಗೆ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯನ್ನು ಬೆಳೆಸಿ ಪ್ರೋತ್ಸಾಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಐಟಿ-ಬಿಟಿ ಇಲಾಖೆ ಆಯೋಜಿಸಿರುವ ಜಿಎಎಫ್‍ಎಕ್ಸ್ 2024ರ ಐದನೇ ಆವೃತ್ತಿಯಲ್ಲಿ ಮಂಗಳವಾರ ನಡೆದ ‘ಎವಿಜಿಸಿನಲ್ಲಿ ಶಿಕ್ಷಣದ ಭವಿಷ್ಯ’ ಕುರಿತ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಸೃಜನಶೀಲತೆಯ ಕೌಶಲ್ಯವನ್ನು ಬೆಳೆಸುವುದನ್ನು ರಾಜ್ಯ ಶಿಕ್ಷಣ ನೀತಿಯಲ್ಲಿ ಅಳವಡಿಸಬೇಕು ಎಂದು ಹೇಳಿದರು.

ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮಾತನಾಡಿ, ದೇಶವು ವಿಷಯ ರಚನೆ, ಶಿಲ್ಪಕಲೆ, ಚಿತ್ರಕಲೆ ಮತ್ತು ಉದ್ಯಮಕ್ಕೆ ಅಗತ್ಯವಿರುವ ಇತರ ಸೃಜನಶೀಲ ಕಲೆಗಳಲ್ಲಿ ಉತ್ತಮ ಪ್ರತಿಭೆಯನ್ನು ಅಭಿವೃದ್ಧಿಪಡಿಸಿದರೆ ಮಾತ್ರ ಎವಿಜಿಸಿ ವಲಯವು 2025ರ ವೇಳೆಗೆ 26 ಶತಕೋಟಿ ಡಾಲರ್ ಆದಾಯವನ್ನು ತಲುಪುತ್ತದೆ ಎಂದು ಹೇಳಿದರು.

ನಮ್ಮಲ್ಲಿ ಉತ್ಕೃಷ್ಟ ಚಿಂತನೆಯ ಉದ್ಯೋಗಿಗಳಿದ್ದಾರೆ ಮತ್ತು ಭಾರತ ವಿಶ್ವದಲ್ಲಿ ಸೃಷ್ಟಿಯ ಮಂಚೂಣಿಯಲ್ಲಿರುವಂತಾಗಬೇಕು. ನಾವು ಕಥೆಗಳನ್ನು ಸೃಷ್ಟಿಸುವ ಮತ್ತು ಜಗತ್ತಿಗೆ ಕಥೆಗಳನ್ನು ಹೇಳುವ ವಾತಾವರಣವನ್ನು ನಿರ್ಮಿಸಬೇಕಾಗಿದೆ. ಶ್ರೇಣಿ 2 ಮತ್ತು 3 ನಗರಗಳಲ್ಲಿ ಎವಿಜಿಸಿ ಪ್ರತಿಭೆಯನ್ನು ಅಭಿವೃದ್ಧಿಪಡಿಸುವಂತಹ ವಾತಾವರಣ ನಿರ್ಮಿಸಲು ರಾಜ್ಯ ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮ ತಜ್ಞರಾದ ಆಶಿಶ್ ಕುಲಕರ್ಣಿ, ಅರುಳ್ ಮೂರ್ತಿ, ಸಂಸ್ಥಾಪಕ ಡಾವಿನ್ಸಿ, ಮಾಧ್ಯಮ ಕಾಲೇಜು ಮತ್ತು ಆಪ್ಟೆಕ್‍ನ ಹಿರಿಯ ಉಪಾಧ್ಯಕ್ಷ ಈಸೋ ಥಂಪಿ ಮ್ಯಾಥ್ಯೂ, ಎವಿಜಿಸಿ ಶಿಕ್ಷಣವು ಮಕ್ಕಳಲ್ಲಿ ಸೃಜನಶೀಲ ಕೌಶಲ್ಯಗಳನ್ನು ಬೆಳೆಸುವತ್ತ ಗಮನಹರಿಸಬೇಕು ಎಂದು ಒತ್ತಿ ಹೇಳಿದರು. ಜೊತೆಗೆ, ಡಿಜಿಟಲ್ ಉಪಕರಣಗಳನ್ನು ಬಳಸುವ ಮೊದಲು ಡಿಜಿಟಲ್ ಯುಗದಲ್ಲಿ ಮೂಲಭೂತ ಅಂಶಗಳನ್ನು ಬಿಡದೇ ಡಿಜಿಟಲ್ ಉಪಕರಣಗಳ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಕೃತಕ ಬುದ್ಧಿಮತ್ತೆ ಮಾನವ ಪ್ರತಿಭೆಯನ್ನು ಬದಲಿಸಲು ಸಾಧ್ಯವಿಲ್ಲ, ಬದಲಿಗೆ ವಿದ್ಯಾರ್ಥಿಗಳ ಸೃಜನಶೀಲ ಕೌಶಲ್ಯಗಳನ್ನು ಹೆಚ್ಚಿಸಲು ಬಳಸಬಹುದು ಎಂದು ಉದ್ಯಮ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೈನ್ ಸ್ಕೂಲ್ ಆಫ್ ಮೀಡಿಯಾದ ಸಿಇಒ ಸತೀಶ್ ನಾರಾಯಣನ್ ಮತ್ತು ಪರ್ಲ್ ಅಕಾಡೆಮಿಯ ಡೀನ್ ಸಿ.ಬಿ.ಅರುಣ್ ಕುಮಾರ್, ಅರೆನಾ ಅನಿಮೇಷನ್‍ನ ನಿರ್ದೇಶಕ ಬಿ.ಎಸ್.ಶ್ರೀನಿವಾಸ್ ಸೇರಿದಂತೆ ಇತರ ಭಾಷಣಕಾರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X