Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರಿಸರ ಸ್ನೇಹಿ ಸಾರಿಗೆ ನೀತಿ 2025-30...

ಪರಿಸರ ಸ್ನೇಹಿ ಸಾರಿಗೆ ನೀತಿ 2025-30 ಬಿಡುಗಡೆ | ಐದು ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ, 1ಲಕ್ಷ ಉದ್ಯೋಗ ಸೃಷ್ಟಿ ಗುರಿ

ವಾರ್ತಾಭಾರತಿವಾರ್ತಾಭಾರತಿ14 Feb 2025 7:34 PM IST
share
ಪರಿಸರ ಸ್ನೇಹಿ ಸಾರಿಗೆ ನೀತಿ 2025-30 ಬಿಡುಗಡೆ | ಐದು ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ, 1ಲಕ್ಷ ಉದ್ಯೋಗ ಸೃಷ್ಟಿ ಗುರಿ

ಬೆಂಗಳೂರು : ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ‘ಪರಿಸರಸ್ನೇಹಿ ಸಾರಿಗೆ ನೀತಿ 2025-30’ಯನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.

ಈ ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಇದಕ್ಕಾಗಿ ಗೌರಿಬಿದನೂರು, ಧಾರವಾಡ ಮತ್ತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾಜಿರ್ಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ ಅಂಡ್ ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ. ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X