ಬೆಂಗಳೂರು, ಜು.31: 2026ನೆ ಸಾಲಿನ ಪವಿತ್ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಆ.7ರವರೆಗೆ ವಿಸ್ತರಿಸಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆ ಸುತ್ತೋಲೆ ಹೊರಡಿಸಿದೆ.