Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಗಣತಿ-2027: ರಾಜ್ಯಮಟ್ಟದ ಪ್ರಧಾನ...

ಜನಗಣತಿ-2027: ರಾಜ್ಯಮಟ್ಟದ ಪ್ರಧಾನ ಜನಗಣತಿ ಅಧಿಕಾರಿಗಳ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ30 Oct 2026 11:01 PM IST
share
ಜನಗಣತಿ-2027: ರಾಜ್ಯಮಟ್ಟದ ಪ್ರಧಾನ ಜನಗಣತಿ ಅಧಿಕಾರಿಗಳ ಸಮ್ಮೇಳನ

ಬೆಂಗಳೂರು : ಜನಸಂಖ್ಯಾ ಗಣತಿಗೆ ಸಂಬಂಧಿಸಿದ ‘ಜನಗಣತಿ-2027’ರ ಹಂತ-2ರ ರಾಜ್ಯಮಟ್ಟದ ಪ್ರಧಾನ ಜನಗಣತಿ ಅಧಿಕಾರಿಗಳ ಸಮ್ಮೇಳನವು ಶುಕ್ರವಾರ ಬೆಂಗಳೂರಿನ ವಿಕಾಸಸೌಧದ ಸಭಾಂಗಣದಲ್ಲಿ ನಡೆಯಿತು.

ಈ ಸಮ್ಮೇಳನದಲ್ಲಿ ಜನಸಂಖ್ಯಾ ಗಣತಿಗಾಗಿ ರಾಜ್ಯದ ಸನ್ನದ್ಧತೆಯನ್ನು ಪರಿಶೀಲಿಸಲಾಯಿತು. ಜಿಲ್ಲಾ ಆಡಳಿತಗಳ ನಡುವಿನ ಸಮನ್ವಯ, ಕಾರ್ಯಾಚರಣೆಯ ಸಿದ್ಧತೆ, ಸಾಮಥ್ರ್ಯವೃದ್ಧಿ, ಡಿಜಿಟಲ್ ಸಾಧನಗಳ ಪರಿಣಾಮಕಾರಿ ಬಳಕೆ ಹಾಗೂ ರಾಜ್ಯಾದ್ಯಂತ ನಿಖರ ಮತ್ತು ಸಮಗ್ರ ಜನಸಂಖ್ಯಾ ವ್ಯಾಪ್ತಿಯನ್ನು ಖಾತರಿಪಡಿಸುವ ಬಗ್ಗೆ ವಿಶೇಷ ಗಮನ ಹರಿಸಲಾಯಿತು.

ಸಮ್ಮೇಳನವನ್ನು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಉದ್ಘಾಟಿಸಿದರು. ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿಯ ಉಪ ರಿಜಿಸ್ಟ್ರಾರ್ ಜನರಲ್(ನಕ್ಷೆ) ವಿ.ವಿ.ಎಲ್.ಎನ್.ಶರ್ಮಾ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಕಂದಾಯ ಇಲಾಖೆಯ (ವಿಪತ್ತುನಿರ್ವಹಣೆ) ಸರಕಾರದ ಕಾರ್ಯದರ್ಶಿ ಮತ್ತು ಜನಗಣತಿ-2027ರ ರಾಜ್ಯ ನೋಡಲ್ ಅಧಿಕಾರಿ ಮನೋಜ್ ಕುಮಾರ್ ಮಿನಾ, ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರು, ಪ್ರಾದೇಶಿಕ ಆಯುಕ್ತರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆಗಳ ಆಯುಕ್ತರು, ಜಿಲ್ಲಾ ಪಂಚಾಯತ್‍ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳ ಮತ್ತು ಜನಗಣತಿ ಕಾರ್ಯಾಚರಣೆಗಳ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X