Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರ ಇಸ್ರೇಲ್‌ಗೆ ಬೆಂಬಲ...

ಕೇಂದ್ರ ಸರಕಾರ ಇಸ್ರೇಲ್‌ಗೆ ಬೆಂಬಲ ಸೂಚಿಸುವುದನ್ನು ನಿಲ್ಲಿಸಲಿ : ಜ್ಯೋತಿ ಅನಂತಸುಬ್ಬರಾವ್

ವಾರ್ತಾಭಾರತಿವಾರ್ತಾಭಾರತಿ26 Sept 2025 11:27 PM IST
share
ಕೇಂದ್ರ ಸರಕಾರ ಇಸ್ರೇಲ್‌ಗೆ ಬೆಂಬಲ ಸೂಚಿಸುವುದನ್ನು ನಿಲ್ಲಿಸಲಿ : ಜ್ಯೋತಿ ಅನಂತಸುಬ್ಬರಾವ್
ಬೆಂಗಳೂರು; ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ಪ್ರತಿಭಟನೆ

ಬೆಂಗಳೂರು, ಸೆ.26: ಮೋದಿ ಅಧಿಕಾರಕ್ಕೆ ಬಂದ ನಂತರ ಫೆಲೆಸ್ತೀನ್ ವಿಚಾರದಲ್ಲಿ ದೇಶದ ನಿಲುವು ಬದಲಾಗಿ ಸಂಪೂರ್ಣ ಇಸ್ರೇಲ್ ಪರವಾಗಿದೆ. ಇಸ್ರೇಲ್‌ನ ಝಿಯೋನಿಸಂ, ಹಿಂದುತ್ವ ಎರಡೂ ಒಂದೇ ರೀತಿಯಲ್ಲಿದೆ. ಕೇಂದ್ರ ಸರಕಾರ ಇಸ್ರೇಲ್‌ಗೆ ಬೆಂಬಲ ಸೂಚಿಸುವುದನ್ನು ನಿಲ್ಲಿಸಬೇಕು ಎಂದು ಮಹಿಳಾ ಹೋರಾಟಗಾರ್ತಿ ಜ್ಯೋತಿ ಅನಂತ ಸುಬ್ಬರಾವ್ ಒತ್ತಾಯಿಸಿದ್ದಾರೆ.

ಶುಕ್ರವಾರ ನಗರದ ಫ್ರೀಡಂಪಾರ್ಕ್‌ನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ)ವತಿಯಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಅಮಾನವೀಯ ಕ್ರೌರ್ಯವನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಫೆಲೆಸ್ತೀನ್ ದೇಶವನ್ನು ಅದರ ಹೆಸರು, ಚರಿತ್ರೆ, ಸಂಸ್ಕೃತಿ, ಜನರ ಜೀವನವನ್ನು ಚರಿತ್ರೆಯಲ್ಲಿ ಇನ್ನಿಲ್ಲದಂತೆ ಮಾಡಬೇಕೆನ್ನುವ ಕೆಲಸವನ್ನು ಇಸ್ರೇಲ್ ಮಾಡುತ್ತಿದೆ. ಇದು ಬಂಡವಾಳಶಾಹಿಗಳು ನಡೆಸುತ್ತಿರುವ ಕುತಂತ್ರ ಮತ್ತು ಭೂಮಿ ಕಸಿದು ಕೊಳ್ಳುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಹೋರಾಟಗಾರ ಕೆ.ವಿ.ಭಟ್ ಮಾತನಾಡಿ, ಇಸ್ರೇಲ್-ಫೆಲೆಸ್ತೀನ್ ನಡುವೆ ಯುದ್ಧ ವಿರಾಮ ಘೋಷಣೆ ಮಾಡಿದರೂ, ಅದನ್ನು ಲೆಕ್ಕಿಸದೇ ಇಸ್ರೇಲ್ ತನ್ನ ನರಹತ್ಯೆಯನ್ನು ಪುನಃ ಪ್ರಾರಂಭಿಸಿದೆ. ಫೆಲೆಸ್ತೀನಿನ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಪ್ರಜ್ಞಾವಂತರಾದ ನಾಗರಿಕರು ಖಂಡಿಸುತ್ತಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಇಸ್ರೇಲ್‌ಗೆ ಬೆಂಬಲ ನೀಡಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ, ವಕೀಲರಾದ ವಿನಯ್ ಶ್ರೀನಿವಾಸ್, ಐಶ್ವರ್ಯ, ಹೋರಾಟಗಾರರಾದ ಗೀತಾ, ಆಫೀಫಾ, ಹಯ್ಯಾನ್, ಮುಹಮ್ಮದ್ ಪೀರ್, ದಿಶಾ ರವಿ, ಹಲವರು ಭಾಗವಹಿಸಿದ್ದರು.

ಇಸ್ರೇಲ್, 55 ಸಾವಿರಕ್ಕೂ ಹೆಚ್ಚು ಫೆಲೆಸ್ತೀನ್ ಜನರನ್ನು ಕೊಂದುಹಾಕಿದೆ. ಅದರಲ್ಲಿ ಶೇ.60ಕ್ಕೂ ಹೆಚ್ಚು ಜನ ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಇದು ಯುದ್ಧವಲ್ಲ, ವರ್ಣ ಭೇದದ ಜನಾಂಗೀಯ ಹತ್ಯೆ. ಮೋದಿ ಸರಕಾರ ಇಸ್ರೇಲ್‌ಗೆ ಬೆಂಬಲ ನೀಡುವುದನ್ನು ಖಂಡಿಸುತ್ತೇವೆ. ಫೆಲೆಸ್ತೀನ್ ಪರವಾಗಿದ್ದು, ವಿಮೋಚನಾ ಹೋರಾಟಕ್ಕೆ ಬೆಂಬಲ ನೀಡಬೇಕು. ಮುಸ್ಲಿಮ್ ದೇಶ ಎಂದು ನೋಡದೇ, ನಾವು ಮಾನವೀಯ ದೃಷ್ಟಿಯಿಂದ ಕಾಣಬೇಕು.

-ಜ್ಯೋತಿ ಅನಂತಸುಬ್ಬರಾವ್, ಹೋರಾಟಗಾರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X