Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆ.ಸಿ.ಜನರಲ್ ಆಸ್ಪತ್ರೆಯ ಮೂಲಸೌಕರ್ಯ...

ಕೆ.ಸಿ.ಜನರಲ್ ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆ: ಮನ್ಸೂರ್ ಅಲಿ ಖಾನ್

ವಾರ್ತಾಭಾರತಿವಾರ್ತಾಭಾರತಿ23 Sept 2026 3:15 PM IST
share
ಕೆ.ಸಿ.ಜನರಲ್ ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆ: ಮನ್ಸೂರ್ ಅಲಿ ಖಾನ್

ಬೆಂಗಳೂರು: ಬೆಂಗಳೂರಿನ ಜನರ ಆರೋಗ್ಯ ಸೇವಾ ಸೌಲಭ್ಯಗಳನ್ನು ಸುಧಾರಿಸಲು ಹಾಗೂ ಕೆ.ಸಿ. ಜನರಲ್ ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಬಲಪಡಿಸಲು ರಾಜ್ಯ ಸರಕಾರ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ತಿಳಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಮನ್ಸೂರ್ ಅಲಿ ಖಾನ್, “ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಹಾಗೂ ಮಾಜಿ ಸಚಿವ ಮತ್ತು ಶಾಸಕ ದಿನೇಶ್ ಗುಂಡೂರಾವ್ ಅವರೊಂದಿಗೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಆರೋಗ್ಯ ಸೇವೆಗಳ ಅಗತ್ಯಗಳ ಕುರಿತು ಪರಿಶೀಲನೆ ನಡೆಸಿದೆನು” ಎಂದು ಹೇಳಿದ್ದಾರೆ.

ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತಗೊಳಿಸುವುದು, ಅಗತ್ಯ ವೈದ್ಯಕೀಯ ಉಪಕರಣಗಳು, ವೈದ್ಯರು, ಸಿಬ್ಬಂದಿ ಸಕಾಲದಲ್ಲಿ ಲಭ್ಯವಾಗುವಂತೆ ಮಾಡುವುದು ಹಾಗೂ ರೋಗಿಗಳ ಕೇಂದ್ರಿತ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸುವ ಕುರಿತು ನಾವು ಚರ್ಚಿಸಿದೆವು ಎಂದೂ ಅವರು ತಿಳಿಸಿದ್ದಾರೆ.

ಕೆ.ಸಿ.ಜನರಲ್ ಆಸ್ಪತ್ರೆಯನ್ನು ರಾಜ್ಯದಲ್ಲಿ ಮುಂಚೂಣಿ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವಾ ಸಂಸ್ಥೆಯನ್ನಾಗಿ ಮಾಡಲು ನಾವು ಗುಣಮಟ್ಟ, ಸಂಪರ್ಕಸಾಧ್ಯ ಹಾಗೂ ಹೊಣೆಗಾರಿಕೆಯ ಬದ್ಧತೆಯೊಂದಿಗೆ ಮುಂದುವರಿಯಲಿದ್ದೇವೆ ಎಂದು ಮನ್ಸೂರ್ ಅಲಿ ಖಾನ್ ಭರವಸೆ ನೀಡಿದ್ದಾರೆ.

Tags

KC General HospitalMansoor Ali Khan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X