ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯನ್ನು ಜು.17ರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಚರ್ಚೆ ಆಗಲಿದೆ