31 ಮಂದಿ ಡಿವೈಎಸ್ಪಿ(ಸಿವಿಲ್)ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 31 ಮಂದಿ ಡಿವೈಎಸ್ಪಿ(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಸ್ಥಳಗಳ ನಿಯುಕ್ತಿಗೊಳಿಸಿ ಆದೇಶದಲ್ಲಿ ತಿಳಿಸಲಾಗಿದ್ದು, ವರ್ಗಾವಣೆಗೊಂಡ 31 ಮಂದಿ ಡಿವೈಎಸ್ಪಿ(ಸಿವಿಲ್)ಗಳ ಪೈಕಿ ಕೆಲವು ಅಧಿಕಾರಿಗಳನ್ನು ಲೋಕಾಯುಕ್ತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸ್ಥಳ ನಿಯುಕ್ತಿಗೊಳಿಸಲಾಗಿದೆ.
Next Story





