Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಕೈಗೊಂಬೆಯಾಗಿರುವ ಐಟಿ...

ಬಿಜೆಪಿ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳಿಂದ ದೌರ್ಜನ್ಯ : ಡಿ.ಕೆ.ಸುರೇಶ್

"ಬಿಜೆಪಿ ಹಾಗೂ ಜೆಡಿಎಸ್ ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ"

ವಾರ್ತಾಭಾರತಿವಾರ್ತಾಭಾರತಿ18 April 2024 7:07 PM IST
share
ಬಿಜೆಪಿ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳಿಂದ ದೌರ್ಜನ್ಯ : ಡಿ.ಕೆ.ಸುರೇಶ್

ಬೆಂಗಳೂರು: ಬಿಜೆಪಿ ಹಾಗೂ ಮಾಜಿ ಪ್ರಧಾನಿ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಕಿಡಿಕಾರಿದರು.

ಗುರುವಾರ ಆನೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಭೀತಿಯಿಂದ ಐಟಿ, ಈಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣು ಮಕ್ಕಳನ್ನು ಬೆದರಿಸಿದ್ದಾರೆ ಎಂದು ದೂರಿದರು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸುರೇಶ್ ತಿಳಿಸಿದರು.

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ ಎಂದು ಅವರು ದೂರಿದರು.

ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಿಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಿಷ್ಪಕ್ಷಪಾತ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ. ನಾನು ಆಸ್ತಿ, ಕುಟುಂಬ ಉಳಿಸಿಕೊಳ್ಳಲು ಬೇರೆಯವರ ಜತೆ ಸೇರಿ ರಾಜಕಾರಣ ಮಾಡುತ್ತಿಲ್ಲ ಎಂದು ಸುರೇಶ್ ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಕುಟುಂಬದ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ಬಿಜೆಪಿ ಹಾಗೂ ಜೆಡಿಎಸ್ ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದರು.

ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X