Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. "ನಾನು ಜನರ ಬಗ್ಗೆ ಮಾತನಾಡುತ್ತಿದ್ದೇನೆ"...

"ನಾನು ಜನರ ಬಗ್ಗೆ ಮಾತನಾಡುತ್ತಿದ್ದೇನೆ" : ಸೋನಮ್ ವಾಂಗ್ಚುಕ್ ಅವರ ಉಪವಾಸ ಮುಷ್ಕರದ ಪೋಸ್ಟರ್‌ ಹಂಚಿಕೊಂಡು ನಟ ಕಿಶೋರ್‌ ಕುಮಾರ್‌ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ13 July 2026 6:17 PM IST
share
ನಾನು ಜನರ ಬಗ್ಗೆ ಮಾತನಾಡುತ್ತಿದ್ದೇನೆ : ಸೋನಮ್ ವಾಂಗ್ಚುಕ್ ಅವರ ಉಪವಾಸ ಮುಷ್ಕರದ ಪೋಸ್ಟರ್‌ ಹಂಚಿಕೊಂಡು ನಟ ಕಿಶೋರ್‌ ಕುಮಾರ್‌ ಹೇಳಿದ್ದೇನು?

ಬೆಂಗಳೂರು : ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಉಪವಾಸ ಮುಷ್ಕರ 15ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ತೀವ್ರ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

NEET ಸಹಿತ ಪರೀಕ್ಷಾ ಅಕ್ರಮಗಳ ವಿರುದ್ಧ ಕೇಂದ್ರದ ವೈಫಲ್ಯವನ್ನು ಖಂಡಿಸಿ ಕಾಕ್ರೋಚ್ ಜನತಾ ಪಕ್ಷ ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಮುಷ್ಕರವು 15ನೇ ದಿನವನ್ನು ಪ್ರವೇಶಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ಅವರಿಗೆ ನಿಜವಾಗಿಯೂ ಕಾಳಜಿ ಇದೆಯೇ? 21 ಮಕ್ಕಳ ಸಾವು ಅವರ ಮೇಲೆ ಪರಿಣಾಮ ಬೀರದಿದ್ದಾಗ, ಸೋನಮ್ ವಾಂಗ್ಚುಕ್ ಮತ್ತು ಉಪವಾಸ ಮಾಡುತ್ತಿರುವ ಇತರರಿಗೆ ಏನಾಗುತ್ತದೆ ಎಂಬುದರ ಬಗ್ಗೆ ಅವರು ಕಾಳಜಿ ವಹಿಸುತ್ತಾರೆಯೇ? ಇಲ್ಲ!!! ಎಂದು ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮಾತನಾಡುತ್ತಿರುವುದು ಆ ಫ್ಯಾಸಿಸ್ಟ್ ಮೂರ್ಖ ಮತ್ತು ಅವನ ಹೆಸರಿಗಷ್ಟೇ ಇರುವ ಮಂತ್ರಿಗಳ ಬಗೆಗಲ್ಲ, ಅದು ನಮಗೆಲ್ಲರಿಗೂ ತಿಳಿದದ್ದೇ ... ನಾನು ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಎಷ್ಟೇ ಸಾವುಗಳು, ಕೊಲೆಗಳು ಅಥವಾ ಅತ್ಯಾಚಾರಗಳು ನಡೆದರೂ ಅವರಿಗೆ ಇನ್ನು ಮುಂದೆ ಏನಾದರೂ ಪರಿಣಾಮವಾಗುತ್ತದೆಯೇ? ಅವರ ಧರ್ಮಸುಖದ ದಿವ್ಯ ಮರೆವಿಗೆ ಎಂದಾದರೂ ಎಚ್ಚರವುಂಟೇ? ಎಂದು ಅವರು ಪ್ರಶ್ನಿಸಿದ್ದಾರೆ.

Tags

Actor Kishore Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X