ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಡಿಜಿಪಿ ಅರುಣ್ ಚಕ್ರವರ್ತಿ ವರ್ಗಾವಣೆ
ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ - ಎಂ.ಡಿ.ಯಾಗಿ ನೇಮಕ

ಬೆಂಗಳೂರು: ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅರುಣ್ ಚಕ್ರವರ್ತಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ವರ್ಗಾವಣೆ ಮಾಡಲಾಗಿದ್ದು, ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿ ಸರಕಾರವು ಜು.30ರಂದು ಆದೇಶ ಹೊರಡಿಸಿದೆ.
Next Story





