Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ‘ಏರೋ ಇಂಡಿಯಾ’ ವೈಮಾನಿಕ...

ಬೆಂಗಳೂರು | ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ14 Feb 2025 8:28 PM IST
share
ಬೆಂಗಳೂರು | ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ತೆರೆ

ಬೆಂಗಳೂರು : ಇಲ್ಲಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿದ್ದ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನಕ್ಕೆ ಶುಕ್ರವಾರದಂದು ತೆರೆ ಬಿದ್ದಿದ್ದು, ಏರೋ ಇಂಡಿಯಾಗೆ ಬಂದಿದ್ದ ಜನರು ವಿಮಾನ ಹಾರಾಟವನ್ನು ನೋಡಿ ಕಣ್ತುಂಬಿಕೊಂಡಿದ್ದಾರೆ.

ಫೆ.10ರಂದು ಏರೋ ಇಂಡಿಯಾ ಚಾಲನೆ ದೊರೆತಿದ್ದು, ಫೆ.12ರವರೆಗೆ ರಕ್ಷಣಾ ವಲಯದ ಸಿಬ್ಬಂದಿಗಳು ಸೇರಿದಂತೆ ನಿಗಧಿತ ಜನರಿಗೆ ಮಾತ್ರ ವಿಮಾನ ಹಾರಾಟ ನೋಡಲು ಅಕಾಶ ಕಲ್ಪಿಸಲಾಗಿತ್ತು. ಫೆ.13 ಮತ್ತು ಫೆ.14ರಂದು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದ್ದು, ಯಲಹಂಕ ವಾಯುನೆಲೆಗೆ ಜನಸಾಗರವೇ ಹರಿದು ಬಂದಿತ್ತು.

ಕೊನೆಯ ಎರಡು ದಿನಗಳು ಲಕ್ಷಾಂತರ ಜನರು ಏರೋ ಇಂಡಿಯಾಗೆ ಬಂದಿದ್ದರು. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ, ಅನ್ಯರಾಜ್ಯಗಳಿಂದ ಜನರು ಬಂದು ವಿಮಾನ ಹಾರಾಟವನ್ನು ವಿಕ್ಷಣೆ ಮಾಡಿದರು. ಜನಸಂಖ್ಯೆ ಹೆಚ್ಚಾದ ಕಾರಣ ಊಟದ ಹಾಲ್‍ಗಳಲ್ಲಿ ಅವ್ಯವಸ್ಥೆ ಕಂಡು ಬಂದಿತು. ಜನರನ್ನು ನಿಭಾಯಿಸಲು ಹೋಟೆಲ್ ಸಿಬ್ಬಂದಿಗಳು ಹರ ಸಾಹಸ ಪಟ್ಟರು.

ಏರೋ ಶೋ ಆರಂಭದ ದಿನದಿಂಲೂ ಯಲಹಂಕ ಸುತ್ತಾಮತ್ತಾ ವಾಹನ ದಟ್ಟನೆ ಉಂಟಾಗಿತ್ತು. ಏರೋ ಇಂಡಿಯಾ ನಾಲ್ಕನೇ ದಿನದಂದು ಅಕ್ಷರಶಃ ಸ್ತಬ್ಧಗೊಳಿಸಿತ್ತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಬಳ್ಳಾರಿ ರಸ್ತೆಯಲ್ಲಿ ಭಾರಿ ವಾಹನ ದಟ್ಟನೆ ಕಂಡುಬಂದಿತು. ಸುಮಾರು ನಾಲ್ಕು ಕಿಲೋಮೀಟರ್ ಉದ್ದದವರೆಗೂ ಸಾವಿರಾರು ವಾಹನಗಳು ಸಿಕ್ಕಿಹಾಕಿಕೊಂಡವು. ಮುಖ್ಯರಸ್ತೆ, ಸರ್ವಿಸ್ ರಸ್ತೆಗಳೆರಡರಲ್ಲೂ ಅಪಾರ ಪ್ರಮಾಣದ ದಟ್ಟಣೆ ಉಂಟಾಗಿತ್ತು. ಅನೇಕ ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡರು.

Tags

Aero India
share
ವಾರ್ತಾಭಾರತಿ
ವಾರ್ತಾಭಾರತಿ
Next Story
X