Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಏರೋ ಇಂಡಿಯಾ ವೈಮಾನಿಕ...

ಬೆಂಗಳೂರು | ಏರೋ ಇಂಡಿಯಾ ವೈಮಾನಿಕ ಪ್ರದರ್ಶನ : ಸಂಚಾರ ದಟ್ಟಣೆ ಸಾಧ್ಯತೆ, ಹಲವೆಡೆ ಮಾರ್ಗ ಬದಲು

ವಾರ್ತಾಭಾರತಿವಾರ್ತಾಭಾರತಿ9 Feb 2025 9:40 PM IST
share
ಬೆಂಗಳೂರು | ಏರೋ ಇಂಡಿಯಾ ವೈಮಾನಿಕ ಪ್ರದರ್ಶನ : ಸಂಚಾರ ದಟ್ಟಣೆ ಸಾಧ್ಯತೆ, ಹಲವೆಡೆ ಮಾರ್ಗ ಬದಲು

ಬೆಂಗಳೂರು : ಯಲಹಂಕದ ವಾಯುಸೇನಾ ನೆಲೆಯಲ್ಲಿ ಇಂದಿನಿಂದ ಪ್ರತಿಷ್ಠಿತ ಏರೋ ಇಂಡಿಯಾ- 2025ರ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಹಿನ್ನೆಲೆ ಯಲಹಂಕ ವಾಯುನೆಲೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ನಡೆ ಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತಾರಾಷ್ಟ್ರೀಯ ಏರ್‌ ಪೋರ್ಟ್ ರಸ್ತೆ) ಹೊಂದಿಕೊಂಡಿದ್ದು, ಆ ರಸ್ತೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತುರ್ತು ವಾಹನಗಳು ಸಂಚರಿಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖವಾಗಿ ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ (ಪೂರ್ವದಿಕ್ಕಿನಿಂದ ಪಶ್ಚಿಮ ದಿಕ್ಕಿನ ಕಡೆಗೆ), ಬಾಗಲೂರು ಮುಖ್ಯರಸ್ತೆ: (ಪಶ್ಚಿಮದಿಂದ ಪೂರ್ವದಿಕ್ಕಿನ ಕಡೆಗೆ) ಏಕ ಮುಖವಾಗಿದೆ. ಬೆಂಗಳೂರು ಪೂರ್ವ ದಿಕ್ಕಿನಿಂದ ಆಡ್ವಾ ಪಾರ್ಕಿಂಗ್ ಕಡೆ ಬರುವವರಿಗೆ: ಕೆ.ಆರ್. ಪುರ ನಾಗವಾರ ಜಂಕ್ಷನ್-ಥಣಿಸಂದ್ರ- ನಾರಾಯಣಪುರ ಕ್ರಾಸ್ ಮೂಲಕ ಬೈಪಾಸ್ ಯಲಹಂಕ ಕಾಫಿ ಡೇ ಫೋರ್ಡ್ ಶೋ ರೂಮ್ ಕಡೆ ಹಾದು ಬರಬೇಕು.

ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಬರುವವರು ಗೊರಗುಂಟೆಪಾಳ್ಯ ಬಿ.ಇ.ಎಲ್ ವೃತ್ತ ಗಂಗಮ್ಮ ವೃತ್ತ-ಎಂ. ಎಸ್ ಪಾಳ್ಯ ಸರ್ಕಲ್-ಉನ್ನಿಕೃಷ್ಣನ್ ರಸ್ತೆ ಮದರ್ ಡೈರಿ ಜಂಕ್ಷನ್ ಉನ್ನಿಕೃಷ್ಣನ್ ಜಂಕ್ಷನ್ ಮೂಲಕ ಸಾಗಬಹುದು.

ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಬರುವವರಿಗೆ: ಡೊಮೆಸ್ಟಿಕ್ ಪಾರ್ಕಿಂಗ್‌ ಕಡೆಗೆ ಬರುವವರಿಗೆ ಗೊರಗುಂಟೆಪಾಳ್ಯ, ಬಿ.ಇ.ಎಲ್ ವೃತ್ತ ಗಂಗಮ್ಮ ವೃತ್ತ-ಎಂ.ಎಸ್. ಪಾಳ್ಯ ಸರ್ಕಲ್ -ಉನ್ನಿಕೃಷ್ಣನ್ ರಸ್ತೆ- ಮದರ್ ಡೈರಿ ಜಂಕ್ಷನ್ ದೊಡ್ಡಬಳ್ಳಾಪುರ ರಸ್ತೆ ರಾಜಾನುಕುಂಟೆ ಎಂವಿಐಟಿ ಕ್ರಾಸ್ ಹಾಗೂ ಬೆಂಗಳೂರು ದಕ್ಷಿಣ ದಿಕ್ಕಿನಿಂದ ಬರುವವರಿಗೆ: ಮೈಸೂರು ರಸ್ತೆ-ನಾಯಂಡ ನಹಳ್ಳಿ-ಚಂದ್ರಾಲೇಔಟ್- ಗೊರಗುಂಟೆಪಾಳ್ಯ-ಬಿ.ಇ.ಎಲ್ ವೃತ್ತ-ಗಂಗಮ್ಮ ವೃತ್ತ -ಎಂ.ಎಸ್ ಪಾಳ್ಯ ಸರ್ಕಲ್-ಮದರ್ ಡೈರಿ ಜಂಕ್ಷನ್ ಉನ್ನಿಕೃಷ್ಣನ್ ಜಂಕ್ಷನ್.

ಕೆಂಪೇಗೌಡ ವಿಮಾನ ನಿಲ್ದಾಣ ಕಡೆಗೆ ಪರ್ಯಾಯ ಮಾರ್ಗ ಬೆಂಗಳೂರು ಪೂರ್ವ: ಕೆ.ಆರ್.ಪುರಂ ಹೆಣ್ಣೂರು ಕ್ರಾಸ್ -ಕೊತ್ತನೂರು, ಗುಬ್ಬಿ ಕ್ರಾಸ್ ಕಣ್ಣೂರು- ಬಾಗಲೂರು-ಮೈಲನಹಳ್ಳಿ, ಬೇಗೂರು-ನೈಋತ್ಯ ಪ್ರವೇಶದ್ವಾರ ಮೂಲಕ ಹೋಗಬೇಕು.

ಇನ್ನೂ, ಉಚಿತ ಪಾರ್ಕಿಂಗ್‌ ಜಿಕೆವಿಕೆ ಕ್ಯಾಂಪಸ್ ಬಳಿಯಿದೆ. ಪಾವತಿ ಪಾರ್ಕಿಂಗ್‌: ಅಡ್ವಾ ಪಾರ್ಕಿಂಗ್‌, ಗೇಟ್ ನಂ. 8 ಮತ್ತು 9 ರ ಮೂಲಕ ಪ್ರವೇಶ ಹಾಗೂ ಡೊಮೆಸ್ಟಿಕ್ ಪಾರ್ಕಿಂಗ್‌: ಗೇಟ್ ನಂ. 05ರ ಮುಖಾಂತರ ಪ್ರವೇಶ ಇದೆ.

ಪ್ರಮುಖವಾಗಿ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ, ಮೇದ್ರಿ ವೃತ್ತದಿಂದ-ಎಂಎಐಟಿ ಕ್ರಾಸ್ ವರೆಗೆ ಮತ್ತು ಎಂ.ವಿ.ಐ.ಟಿ. ಕ್ರಾಸ್ ನಿಂದ ಮೇಖ್ರೀ ವೃತ್ತದ ವರೆಗೆ, ಗೊರಗುಂಟೆ ಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್ ವರೆಗೆ, ನಾಗವಾರ ಜಂಕ್ಷನ್‍ನಿಂದ ಥಣಿಸಂದ್ರ ಮುಖ್ಯ ರಸ್ತೆಯ ಮಾರ್ಗವಾಗಿ ಬಾಗಲೂರು ವ ರೇವಾ ಕಾಲೇಜ್ ಜಂಕ್ಷನ್, ಹೆಸರಘಟ್ಟ ಮತ್ತು ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ನಗರದ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X