Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸವಳು-ಜವಳು ಭೂಮಿ ಸುಧಾರಣೆಗೆ ಸೂಕ್ತ...

ಸವಳು-ಜವಳು ಭೂಮಿ ಸುಧಾರಣೆಗೆ ಸೂಕ್ತ ಕ್ರಮ: ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 Feb 2024 6:24 PM IST
share
ಸವಳು-ಜವಳು ಭೂಮಿ ಸುಧಾರಣೆಗೆ ಸೂಕ್ತ ಕ್ರಮ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು ಮಣ್ಣಿನ ಸುಧಾರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಕಾಗವಾಡ ಕ್ಷೇತ್ರದ ಶಾಸಕರಾದ ಬರಮಗೌಡ ಆಲಗೌಡ ಕಾಗೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಉತ್ತರಿಸಿದರು.

ಈ ಕಾರ್ಯಕ್ರಮದಡಿ ಕಪ್ಪು ಮಣ್ಣಿನ ಪ್ರತಿ ಹೆಕ್ಟೇರ್‌ಗೆ ರೂ.1.25 ಲಕ್ಷ ರೂ.ಗಳು ಹಾಗೂ ಕೆಂಪು ಮಣ್ಣಿನಲ್ಲಿ 65000 ಸಾವಿರ ರೂ.ಗಳ ವೆಚ್ಚದಲ್ಲಿ ಅಂತರ ಬಸಿ ಕಾಲುವೆಯನ್ನು ನಿರ್ಮಾಣ ಮಾಡುವುದರ ಮೂಲಕ ಉಪಚರಿಸಲು ಅವಕಾಶವಿದೆ ಎಂದು ಕೃಷಿ ಸಚಿವರು ಮಾಹಿತಿ ನೀಡಿದರು.

ಒಣ ಭೂಮಿ, ಶುಷ್ಕ ಪ್ರದೇಶಗಳಲ್ಲಿ, ನೀರು ಆವಿಯಾಗುವಿಕೆಯು ಬೀಳುವ ಮಳೆಯ ಪ್ರಮಾಣವನ್ನು ಮೀರಿದ ಸಂದರ್ಭದಲ್ಲಿ ಮಣ್ಣಿನಲ್ಲಿರುವ ಲವಣಗಳು ಮಣ್ಣಿನ ಮೇಲ್ಮೆ/ಬೇರಿನ ಬಳಿ ಸಂಗ್ರಹವಾಗುವುದು, ನೀರಾವರಿಯ ಅತಿಯಾದ ಬಳಕೆ, ನೀರಿನ ಗುಣಮಟ್ಟ ಲವಣಯುಕ್ತವಾಗಿದ್ದರೆ, ಅಸಮರ್ಪಕ ಮತ್ತು ನೀರಿನ ದುರ್ಬಲ ಬಸಿಯುವಿಕೆಯಿಂದ ನಿರಂತರವಾಗಿ ಮಣ್ಣಿನ ಮೇಲ್ಭಾಗ ಮತ್ತು ಕೆಳಭಾಗದ ಮಣ್ಣಿನಲ್ಲಿ ಲವಣ ಶೇಖರಣೆ ಪ್ರಮಾಣವು ಹೆಚ್ಚು ವೇಗವಾಗಿರುತ್ತದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಹೇಳಿದರು.

ಸವಳು-ಜವಳು ಮಣ್ಣಿನಲ್ಲಿ ಸೋಡಿಯಂ ಪ್ರಮಾಣ ಅಧಿಕವಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗುವುದರ ಜೊತೆಗೆ ನಿಧಾನವಾಗಿ ನೀರಿನ ಬಸಿಯುವಿಕೆ, ಸಾವಯವ ಅಂಶದ ಕೊರತೆಯಿಂದ ಸೂಕ್ಷ್ಮ ಜೀವಿಗಳ ಕುಂಠಿತ ಚಟುವಟಿಕೆ, ಬೆಳೆಗೆ ದೊರೆಯುವ ಸಾರಜನಕದ/ಲಘು ಪೋಷಕಾಂಶಗಳ ಕೊರತೆಯಂತಹ ಸಮಸ್ಯೆಗಳಿಂದಾಗಿ ಸಸ್ಯಗಳ ಬೆಳವಣಿಗೆ ಕುಂಠಿತವಾಗುವುದು. ಇದರಿಂದಾಗಿ ಕಾಲಕ್ರಮೇಣ ಭೂಮಿಯು ವ್ಯವಸಾಯ ಕೈಗೊಳ್ಳಲು ನಿರುಪಯುಕ್ತವಾಗುವುದು ಎಂದು ಅವರು ವಿವರಿಸಿದರು.

ಬೆಳಗಾವಿ ಜಿಲ್ಲೆ ಅವಿಭಾಜ್ಯ ಅಥಣಿ (ಕಾಗವಾಡ) ತಾಲ್ಲೂಕಿನಲ್ಲಿ 1151.54 ಹೆಕ್ಟೇರ್ ಸವಳು-ಜವಳು ಕೃಷಿ ಭೂಮಿ ಇದ್ದು, ಹಂತ ಹಂತವಾಗಿ ಮಣ್ಣು ಸುಧಾರಣೆ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X