Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಂದುವರಿದ ಆಶಾ ಕಾರ್ಯಕರ್ತೆಯರ ಧರಣಿ...

ಮುಂದುವರಿದ ಆಶಾ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ27 Nov 2026 7:20 PM IST
share
ಮುಂದುವರಿದ ಆಶಾ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ

ಬೆಂಗಳೂರು : ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ.

ಶುಕ್ರವಾರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಐಎನ್‍ಟಿಯುಸಿ ಮುಖಂಡ ಶಾಮಣ್ಣ ರೆಡ್ಡಿ, ಕಟ್ಟಡ ಕಾರ್ಮಿಕರು ಆಶಾ ಕಾರ್ಯಕರ್ತೆಯರ ಹೋರಾಟದಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ. ಸರಕಾರದ ಒಂದು ಭಾಗವಾಗಿರುವ ಐಎನ್‍ಟಿಯುಸಿ ಪರವಾಗಿ ಪ್ರತ್ಯಕ್ಷ, ಪರೋಕ್ಷವಾಗಿ ಬೆಂಬಲ ಸೂಚಿಸುತ್ತೇವೆ. ಸಿದ್ದರಾಮಯ್ಯ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರಕಾರ ನಡೆದುಕೊಳ್ಳಬೇಕು. ಆಶಾ ಕಾರ್ಯಕರ್ತೆಯರಿಗೆ ವೇತನ ನೀಡಬೇಕು, ಹೋರಾಟ ಗೆಲ್ಲುವವರೆಗೂ ನಿಮ್ಮೊಂದಿಗಿರುತ್ತೇವೆ ಎಂದು ತಿಳಿಸಿದರು.

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಮಾತನಾಡಿ, ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ. ಅಲ್ಲಿಯವರೆಗೆ ಮಾನವೀಯ ನೆಲೆಯಲ್ಲಿ ಮಾಸಿಕ 15 ಸಾವಿರ ರೂ. ಗೌರವಧನ ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಧರಣಿಯಲ್ಲಿ ರೈತ ಮುಖಂಡ ಜೆ.ಎಂ.ವೀರಸಂಗಯ್ಯ, ಎಐಟಿಯುಸಿ ಮುಖಂಡರಾದ ಜಯಮ್ಮ, ಅಮ್ಜದ್, ಸಂಘದ ಪದಾಧಿಕಾರಿಗಳಾದ ನಾಗಲಕ್ಷ್ಮಿ, ಸೋಮಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

ASHA WorkersProtest
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X