Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼವಿಪಕ್ಷ ನಾಯಕನಾಗಿ ಅಶೋಕ್ ವಿಫಲʼ :...

ʼವಿಪಕ್ಷ ನಾಯಕನಾಗಿ ಅಶೋಕ್ ವಿಫಲʼ : ಸ್ವಪಕ್ಷೀಯರಿಂದಲೇ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ17 Dec 2024 11:06 AM IST
share
ʼವಿಪಕ್ಷ ನಾಯಕನಾಗಿ ಅಶೋಕ್ ವಿಫಲʼ : ಸ್ವಪಕ್ಷೀಯರಿಂದಲೇ ಅಸಮಾಧಾನ

ಬೆಳಗಾವಿ (ಸುವರ್ಣ ವಿಧಾನಸೌಧ): ಸರಕಾರದ ವೈಫಲ್ಯ, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳನ್ನು ಸದನದಲ್ಲಿ ಪ್ರಸ್ತಾವಿಸುವ ಮೂಲಕ ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಕಿದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂಬ ಆರೋಪ ಬಿಜೆಪಿ ಸದಸ್ಯರಿಂದಲೇ ಕೇಳಿ ಬಂದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ, ವಕ್ಸ್ ಆಸ್ತಿ ಗೊಂದಲ, ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ನಡೆದ ಹೋರಾಟದ ಸಂದರ್ಭದಲ್ಲಿ ಆಗಿದ್ದ ಲಾಠಿ ಚಾರ್ಜ್, ಅಭಿವೃದ್ಧಿ ವಿಚಾರಗಳು ಸೇರಿದಂತೆ ಸರಕಾರದ ಲೋಪದೋಷಗಳನ್ನು ಎತ್ತಿ ಹಿಡಿದು ಬಿಸಿ ಮುಟ್ಟಿಸಬೇಕಾದ ಆರ್.ಅಶೋಕ್, ಪರಿಣಾಮಕಾರಿಯಾಗಿ ದಾಖಲೆಗಳು ಮತ್ತು ಅಂಕಿ-ಅಂಶಗಳ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸ್ವಪಕ್ಷದ ಶಾಸಕರೇ ದೂರಿದ್ದಾರೆ.

ಯಾವುದೇ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ವಿಫಲರಾಗಿದ್ದಾರೆ. ಈ ಅಧಿವೇಶನದ ಆರಂಭದಿಂದಲೂ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಅನೇಕ ಅಸ್ತ್ರಗಳಿದ್ದವು. ಮುಡಾ, ವಾಲ್ಮೀಕಿ ನಿಗಮದ ಅಕ್ರಮ, ವಕ್ಸ್‌ ಆಸ್ತಿ ಗೊಂದಲ, ಪಂಚಮಸಾಲಿ ಮೀಸಲಾತಿ ವಿವಾದ ಸೇರಿದಂತೆ ಹಲವು ವಿಚಾರಗಳಿದ್ದರೂ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಲ್ಲಿ ಪ್ರತಿಪಕ್ಷ ನಾಯಕ ಅಶೋಕ್ ವಿಫಲರಾಗುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಸದಸ್ಯರು ಟೀಕಿಸಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ಆರ್.ಅಶೋಕ್ ಅವರಿಗೆ ಇರಬೇಕಾದ ಗಂಭೀರತೆ ಇಲ್ಲ. ಹಾಗೆ ನೋಡಿದರೆ ಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಯಾವುದೇ ವಿಷಯದಲ್ಲಿ ರಾಜಿಯಾಗದೆ ಅವರು ನೇರವಾಗಿ ಹೇಳಬೇಕಾದ್ದುದನ್ನು ಹೇಳುತ್ತಾರೆ. ಒಬ್ಬ ಪ್ರತಿಪಕ್ಷದ ನಾಯಕ ಹೀಗೇ ಇರಬೇಕೆಂಬುದು ಶಾಸಕರ ಆಗ್ರಹ. ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿಯೂ ಅಶೋಕ್ ವಿಫಲರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲೇ ಬಣ ರಾಜಕೀಯದಿಂದ ಸೊರಗಿರುವ ಬಿಜೆಪಿಯಲ್ಲಿ ಇದೀಗ, ಪ್ರತಿಪಕ್ಷದ ನಾಯಕರ ವಿರುದ್ದವೇ ಅಸಮಾಧಾನವೂ ವ್ಯಕ್ತವಾಗುತ್ತಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X