Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2013ರಲ್ಲೆ ಕಸ್ತೂರಿ ರಂಗನ್ ವರದಿ ಕುರಿತು...

2013ರಲ್ಲೆ ಕಸ್ತೂರಿ ರಂಗನ್ ವರದಿ ಕುರಿತು ಗಮನ ಹರಿಸಬೇಕಿತ್ತು : ಅಶೋಕ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ21 Sept 2026 10:49 PM IST
share
2013ರಲ್ಲೆ ಕಸ್ತೂರಿ ರಂಗನ್ ವರದಿ ಕುರಿತು ಗಮನ ಹರಿಸಬೇಕಿತ್ತು : ಅಶೋಕ್ ಕುಮಾರ್ ರೈ

ಬೆಂಗಳೂರು : ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ನೀಡಿರುವ ವರದಿ ಕುರಿತು 2013ರಲ್ಲೆ ಗಮನ ಹರಿಸಿದ್ದರೆ, ಇಂದು ವಿಶೇಷ ಅಧಿವೇಶನ ಕರೆದು ಚರ್ಚೆ ಮಾಡುವ ಅಗತ್ಯವೇ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಒಟ್ಟು 20,668 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕಸ್ತೂರಿ ರಂಗನ್ ವರದಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 44 ಹಾಗೂ ಉಡುಪಿ ಜಿಲ್ಲೆಯ 32 ಗ್ರಾಮಗಳಿಗೆ ತೊಂದರೆಯಾಗಲಿದೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ. ಆದರೆ, ಈಗ ಮತ್ತೊಂದು ಡಿಎಲ್‍ಸಿ ಕಮಿಟಿ ಎಂಬುದು ಬಂದಿದೆ. ಸಾಮಾಜಿಕ ಅರಣ್ಯ, ಅರಣ್ಯ ಪ್ರದೇಶದ ಪಕ್ಕದಲ್ಲಿರುವ ಜಾಗವನ್ನು ಪಟ್ಟಿ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಡಿಎಲ್‍ಸಿ ಕಮಿಟಿಯಲ್ಲಿ ಅಂತಿಮ ಆಗದೆ, ನಾವು ಸರಕಾರದ ಯೋಜನೆಗಳನ್ನು ಜನರಿಗೆ ನೀಡಲು ಆಗುವುದಿಲ್ಲ. ಸರಕಾರಿ ಜಾಗವನ್ನು ಅರಣ್ಯ ಇಲಾಖೆಯವರು ಮೀಸಲು ಮಾಡಿಟ್ಟುಕೊಂಡರೆ, ನಾವು ಭವಿಷ್ಯದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಮಾಡಲು ಅಧಿವೇಶನ ಕರೆದಿರುವಂತೆ, ಮತ್ತೊಂದು ಅಧಿವೇಶನ ಕರೆಯುವ ಪರಿಸ್ಥಿತಿ ಬರಬಹುದು ಎಂದು ಅಶೋಕ್ ಕುಮಾರ್ ರೈ ಎಚ್ಚರಿಸಿದರು.

ರಾಜ್ಯ ಸರಕಾರ ಜನರು, ರೈತರ ಬದಕನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Tags

Ashok Kumar Rai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X