Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸ್ಟಿಂಗ್ ಆಪರೇಷನ್’ ನಿರ್ಮಾಪಕ ಯಾರು :...

‘ಸ್ಟಿಂಗ್ ಆಪರೇಷನ್’ ನಿರ್ಮಾಪಕ ಯಾರು : ಬಿ.ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ11 Oct 2026 7:09 PM IST
share
‘ಸ್ಟಿಂಗ್ ಆಪರೇಷನ್’ ನಿರ್ಮಾಪಕ ಯಾರು : ಬಿ.ಶ್ರೀರಾಮುಲು

ಬೆಂಗಳೂರು : ‘ಕುಟುಕು ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್) ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು ಎಂಬುದನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಿರಂಗ ಮಾಡಬೇಕು’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಿಎಂ ಆದ ನಂತರ ಅಭಿವೃದ್ಧಿಗಿಂತ ಬೇರೆ ವಿಷಯಗಳ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಸಿಎಂ ಅವರು ಸಿನಿಮಾ ರೆಡಿ ಮಾಡಿ ಅದರ ಟ್ರೇಲರ್ ಅನ್ನು ದಿಲ್ಲಿಯಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ‘ಸ್ಟಿಂಗ್ ಆಪರೇಷನ್’ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ತಮ್ಮ ಸಂಪುಟ ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ಸಿಎಂ ಡಿ.ಕೆ.ಶಿವಕುಮಾರ್ ಅವರು ಎಸ್‍ಐಆರ್ ವಿಚಾರದಲ್ಲಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಆದರೆ, ಅಭಿವೃದ್ಧಿ ಬಗ್ಗೆ ಇವರಿಗೆ ತಲೆಬಿಸಿಯೇ ಇಲ್ಲ. ಅನ್ನದಾತರು ಸಂಕಷ್ಟದಲ್ಲಿದ್ದು, ಜಲಾಶಯಗಳಲ್ಲಿ ನೀರಿಲ್ಲ. ರಾಗಿ, ಜೋಳ ಖರೀದಿ ಕೇಂದ್ರ ಆರಂಭ ಮಾಡಿಲ್ಲ. ಬರದಿಂದ ಜನರು ತೊಂದರೆಗೆ ಸಿಲುಕಿದ್ದಾರೆ. ಆದರೆ ಇದನ್ನೆಲ್ಲ ಬಿಟ್ಟು ಸಿಎಂ ಬೆಳಗ್ಗೆದ್ದರೆ ಎಸ್‍ಐಆರ್ ಗಲಾಟೆ ಆರಂಭ ಮಾಡಿದ್ದಾರೆ ಎಂದು ದೂರಿದರು.

ವಿದೇಶದಲ್ಲಿ ಮಲಗಿದ್ದವರೆಲ್ಲ ಸೇರಿಕೊಂಡು ಮಾಡಿದ ಜಿರಲೆ ಪಾರ್ಟಿ ಜತೆಗೆ ರಾಹುಲ್ ಗಾಂಧಿ ಹೋರಾಟ ಮಾಡುತ್ತಿದ್ದಾರೆ. ಅಲ್ಲಿ ಮಲಗಿದ್ದವರನ್ನು ಏಳಿಸಿ ಭಾರತಕ್ಕೆ ಕರೆದುಕೊಂಡು ಬಂದಿದ್ದಾರೆ. ರಾಹುಲ್ ಗಾಂಧಿ ತಮ್ಮ ಸ್ವಾರ್ಥಕ್ಕೆ ಸಿಜೆಪಿ ಬಳಸಿಕೊಂಡಿದ್ದಾರೆ. ಆದರೆ ಜಿರಳೆ ಆಯಸ್ಸು ಕಡಿಮೆ. ಜಿರಲೆ ಇರುವಲ್ಲಿ ಹೊಲಸು ಇರುತ್ತದೆ ಎಂದು ಟೀಕಿಸಿದರು.

Tags

B. Sriramulu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X