Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಾಗಲಕೋಟೆ | ಕಾಂಗ್ರೆಸ್ ಅಭ್ಯರ್ಥಿ...

ಬಾಗಲಕೋಟೆ | ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಪ್ರಚಾರ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ: ವೀಣಾ ಕಾಶಪ್ಪನವರ್

ವಾರ್ತಾಭಾರತಿವಾರ್ತಾಭಾರತಿ5 April 2024 7:53 PM IST
share
ಬಾಗಲಕೋಟೆ | ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಪ್ರಚಾರ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ: ವೀಣಾ ಕಾಶಪ್ಪನವರ್

ಬೆಂಗಳೂರು : ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ನಾನು ಚುನಾವಣಾ ಪ್ರಚಾರಕ್ಕೆ ಹೋಗುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ್ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಸಂಯುಕ್ತಾ ಪಾಟೀಲ್ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ತನ್ನ ಪತಿ ವಿಜಯಾನಂದ ಕಾಶಪ್ಪನವರ್ ಹಾಗೂ ಬೇರೆ ಸಚಿವರು ನೀಡಿರುವ ಹೇಳಿಕೆಗಳು ಸತ್ಯಕ್ಕೆ ದೂರವಾದದ್ದು. ನಾನು ಅಂತಹ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಯುಕ್ತಾ ಪಾಟೀಲ್ ಹಾಗೂ ಸಚಿವ ಶಿವಾನಂದ ಪಾಟೀಲ್ ಇಳಕಲ್‍ನಲ್ಲಿರುವ ವೀಣಾ ಕಾಶಪ್ಪನವರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೂ ಸುಳ್ಳು. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಬೆಂಗಳೂರಿನಲ್ಲಿದ್ದೇನೆ. ಆದುದರಿಂದ, ಇಳಕಲ್‍ನಲ್ಲಿ ನನ್ನನ್ನು ಅವರು ಭೇಟಿ ಮಾಡಲು ಹೇಗೆ ಸಾಧ್ಯ ಎಂದು ವೀಣಾ ಕಾಶಪ್ಪನವರ್ ಪ್ರಶ್ನಿಸಿದ್ದಾರೆ.

Tags

BagalkotSamyukta PatilVeena Kashappanavar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X