ಬೆಂಗಳೂರು: 'ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಹಿರಿಯೂರಿನ ನೆಹರು ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ 'ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು.
ಸಚಿವರಾದ ರಘುಮೂರ್ತಿ, ಬಿ.ಜಡ್. ಝಮೀರ್ ಅಹ್ಮದ್ ಖಾನ್, ಎನ್. ಚಲುವರಾಯಸ್ವಾಮಿ, ಎಚ್ ಸಿ ಬಾಲಕೃಷ್ಣ, ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್, ಶಾಸಕರಾದ ಕುಣಿಗಲ್ ರಂಗನಾಥ್, ಬಿ ಜಿ ಗೋವಿಂದಪ್ಪ, ಎನ್ ವೈ ಗೋಪಾಲಕೃಷ್ಣ, ಕೆ ಸಿ ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಡಿ ಟಿ ಶ್ರೀನಿವಾಸ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ ಎಸ್ ಮಂಜುನಾಥ್, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಯೋಗೇಶ್ ಬಾಬು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಮಾಜಿ ಸಂಸದ ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಮಾಜಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಸೋಮಣ್ಣ, ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.




