Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎರಡು ವರ್ಷದಲ್ಲಿ ಹೆಬ್ಬಾಳ ಮಲ್ಟಿ...

ಎರಡು ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ : ಬೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ16 Jan 2026 8:07 PM IST
share
ಎರಡು ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ : ಬೈರತಿ ಸುರೇಶ್

ಬೆಂಗಳೂರು : ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೆ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಶುಕ್ರವಾರ ಹೆಬ್ಬಾಳದ ಗೋಪಾಲ ರಾಮ ನಾರಾಯಣ ಸರಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪೂರ್ವ ಕಿಟ್, ಫಲಾನುಭವಿ ವಿಕಲಚೇತನರಿಗೆ ವ್ಹೀಲ್ ಚೇರ್ ಮತ್ತು ಸಾಧನ ಸಲಕರಣೆಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಬ್ಬಾಳ ಕ್ಷೇತ್ರದ ಜನರ ಅನುಕೂಲಕ್ಕೆ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 75 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದು, ಸದ್ಯದಲ್ಲಿಯೆ ಈ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಮುಂದಿನ ಎರಡು ವರ್ಷದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದವರು, ಬಡವರು, ಮಧ್ಯಮ ವರ್ಗದವರು ಮತ್ತು ಅಲ್ಪಸಂಖ್ಯಾತರ ಹಿತರಕ್ಷಣೆ ಮಾಡುತ್ತಿದೆ. ಇದಕ್ಕಾಗಿ ವಾರ್ಷಿಕ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಈ ಹಣ ರಾಜ್ಯದ ಜನತೆಯ ತೆರಿಗೆ ಹಣವಾಗಿದ್ದು, ಇದನ್ನು ಆ ಜನರ ಶ್ರೇಯೋಭಿವೃದ್ಧಿಗಾಗಿಯೆ ಖರ್ಚು ಮಾಡಬೇಕು. ಹೀಗಾಗಿ ಯಾವುದೆ ನಿರ್ಲಕ್ಷ್ಯ ಮಾಡದೆ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಬೈರತಿ ಸುರೇಶ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನಮ್ಮ ಸರಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದು, ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಯಾವುದೆ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರಕಾರಿ ಶಾಲೆಗಳ ಬಲವರ್ಧನೆ ಮಾಡುತ್ತಿದೆ ಎಂದು ಅವರು ಹೇಳಿದರು.

ಹೆಬ್ಬಾಳದ ಸೌಂದರ್ಯಕ್ಕೆ ಆದ್ಯತೆ: ಬೆಂಗಳೂರು ನಗರದಲ್ಲಿ ಹೆಬ್ಬಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಚಿಕ್ಕದಾಗಿ ಚೊಕ್ಕದಾಗಿದೆ. ಇಲ್ಲಿನ ಉದ್ಯಾನಗಳು, ಕೆರೆಗಳು, ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಕ್ಷೇತ್ರವನ್ನು ಇನ್ನಷ್ಟು ಸುಂದರಗೊಳಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಬೈರತಿ ಸುರೇಶ್ ತಿಳಿಸಿದರು.

Tags

Minister Bairati Suresh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X