Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಆರ್ಕಿಟೆಕ್ಚರ್ ವಿದ್ಯಾರ್ಥಿ...

ಬೆಂಗಳೂರು | ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ

ಸೆಲ್ಫಿ ವಿಡಿಯೋದಲ್ಲಿ ರ‍್ಯಾಗಿಂಗ್ ಬಗ್ಗೆ ಉಲ್ಲೇಖ ಮಾಡಿದ್ದ ಯುವಕ

ವಾರ್ತಾಭಾರತಿವಾರ್ತಾಭಾರತಿ21 July 2025 8:29 PM IST
share
ಬೆಂಗಳೂರು | ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಮಾದನಾಯಕನಹಳ್ಳಿ ಸಮೀಪದ ನಂದರಾಮಯ್ಯನ ಪಾಳ್ಯದಲ್ಲಿ ವರದಿಯಾಗಿದೆ.

ಹಾಸನ ಮೂಲದ ಚನ್ನಕೇಶವ, ತುಳಸಿ ದಂಪತಿ ಪುತ್ರ ಅರುಣ್(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಜು.11ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅರುಣ್, ಸೆಲ್ಫಿ ವಿಡಿಯೋ ಮಾಡಿ ಅದನ್ನು ಕಾಲೇಜಿನ ವಾಟ್ಸಪ್ ಗ್ರೂಪ್‌ಗೆ ಹಾಕಿ ಬಳಿಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾಲೇಜಿನಲ್ಲಿ ಸ್ನೇಹಿತರ ರ‍್ಯಾಗಿಂಗ್‌ನಿಂದ ಸಾಕಷ್ಟು ಮನನೊಂದಿದ್ದ ಎನ್ನುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೂ ಮುನ್ನ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಸೆಲ್ಫಿ ವಿಡಿಯೋದಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿಡಿಯೋ ಗಮನಿಸಿದ ಕಾಲೇಜಿನ ಆಡಳಿತ ಮಂಡಳಿಯವರು ಕೂಡಲೇ ಅರುಣ್ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

BangaloreArchitecturesuicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X