Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಿಗೆ...

ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Feb 2024 9:58 PM IST
share
ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಬದುಕು, ಸ್ವಾತಂತ್ರ್ಯ, ಸರಳತೆ, ಆಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನಗಳನ್ನು ವಿತರಿಸಿದರು.

ಮಂಗಳವಾರ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತ 9 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು, ಸ್ಮರಣಿಕೆ ಹಾಗೂ ಗಾಂಧೀಜಿ ಅವರ ಜೀವ ಸಂದೇಶಗಳ ಕುರಿತು ಪುಸ್ತಕಗಳನ್ನು ವಿತರಿಸಿ ಶುಭಕೋರಿದರು.

ಈ ವೇಳೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ 154ನೆ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಜೀವನ-ಸಂದೇಶ ಹಾಗೂ ಅವರು ಸವೆಸಿದ ಹಾದಿ ಹಾಗೂ ಅವರು ಜೀವನದುದ್ದಕ್ಕೂ ಪಾಲಿಸಿಕೊಂಡು ಆದರ್ಶಗಳ ಕುರಿತು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಮಾತನಾಡಿ, ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ, ಉಪನಿರ್ದೆಶಕ ರಾಮಲಿಂಗಪ್ಪ ಬಿ.ಕೆ. ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X