Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬಸವ ಮಂಟಪ’ ಪುಸ್ತಕ ವಿವಾದ : ಬಂಧನ ಭೀತಿ...

‘ಬಸವ ಮಂಟಪ’ ಪುಸ್ತಕ ವಿವಾದ : ಬಂಧನ ಭೀತಿ ಬೆನ್ನಲ್ಲೇ ಅಮೆರಿಕಕ್ಕೆ ಹಾರಿದ ರವಿ ಹಂಜ್ !

ಸಮೀರ್ ದಳಸನೂರು\ವಾರ್ತಾಭಾರತಿಸಮೀರ್ ದಳಸನೂರು\ವಾರ್ತಾಭಾರತಿ19 Nov 2026 3:58 PM IST
share
‘ಬಸವ ಮಂಟಪ’ ಪುಸ್ತಕ ವಿವಾದ : ಬಂಧನ ಭೀತಿ ಬೆನ್ನಲ್ಲೇ ಅಮೆರಿಕಕ್ಕೆ ಹಾರಿದ ರವಿ ಹಂಜ್ !

ಬೆಂಗಳೂರು : ಲಿಂಗಾಯತ ಧರ್ಮ ಹಾಗೂ ಜಗಜ್ಯೋತಿ ಬಸವಣ್ಣನವರ ಕುರಿತು ಇತ್ತೀಚಿಗೆ ಬಿಡುಗಡೆಗೊಂಡ ವೀರಶೈವ-ಲಿಂಗಾಯತ ಸತ್ಯದರ್ಶನ ಹೆಸರಿನಲ್ಲಿರುವ ‘ಬಸವ ಮಂಟಪ’ ಪುಸ್ತಕ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿರುವುದು ಮಾತ್ರವಲ್ಲದೆ, ಬಂಧನಕ್ಕೆ ಆಗ್ರಹಗಳು ಕೇಳಿಬರುತ್ತಿರುವ ಬೆನ್ನಲ್ಲೇ ಕೃತಿಕಾರ ರವಿ ಹಂಜ್ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಗೊತ್ತಾಗಿದೆ.

ಬಸವಣ್ಣನವರ ಕುರಿತು ಪುಸ್ತಕ ಪ್ರಕಟಿಸಿ ಅವಹೇಳನ ಮಾಡಿರುವ ಹಿನ್ನೆಲೆ ಪುಸ್ತಕ ಪ್ರಸಾರ ಮತ್ತು ಆ ಕುರಿತು ವಿಡಿಯೊ ಹೇಳಿಕೆಗಳ ಬಗ್ಗೆ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿರುವ ಲಿಂಗಾಯತ ಸಮುದಾಯದ ನಾಯಕರು, ಕೃತಿಕಾರ ರವಿ ಹಂಜ್‍ನನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಇದರ ನಡುವೆ ನಿನ್ನೆಯೇ ರವಿ ಹಂಜ್ ಅಮೆರಿಕಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ, ಬಸವ ಮಂಟಪ ಕೃತಿ ನಿಷೇಧ ಹಾಗೂ ಬಂಧನ ಕುರಿತ ಲಿಂಗಾಯತ ಸಮುದಾಯ ನಾಯಕರ ಬೇಡಿಕೆಗಳ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ವ್ಯಂಗ್ಯವಾಡಿರುವ ಕೃತಿಕಾರ ರವಿ ಹಂಜ್, ಈಗಷ್ಟೇ ಅಮೆರಿಕಕ್ಕೆ ವಾಪಸ್ಸಾದೆ. ಮೊದಲೇ ತಿಳಿದಿದ್ದರೆ ಅಲ್ಲಿಯೇ ಇರುತ್ತಿದ್ದೆ ಎಂದು ಹೇಳಿದ್ದಾರೆ.

ಏನಿದು ವಿವಾದ? :

ನ.15 ರಂದು ಬೆಂಗಳೂರಿನ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕೃತಿಕಾರ ರವಿ ಹಂಜ್ ಅವರ ಬಸವ ಮಂಟಪ - ವೀರಶೈವ ಲಿಂಗಾಯತ ಸತ್ಯದರ್ಶನ (ಸುಮಾರು 600 ಪುಟ) ಪುಸ್ತಕ ಬಿಡುಗಡೆಯಾಯಿತು. ಇದರಲ್ಲಿ ವೀರಶೈವ ಮತ್ತು ಲಿಂಗಾಯತ ಒಂದೇ, ಬೇರೆ ಬೇರೆಯಲ್ಲ ತಾನು ಬರೆದ ಪ್ರತಿ ವಾಕ್ಯಕ್ಕೂ ದಾಖಲೆ, ಪುರಾವೆ ಇದೆ ಎನ್ನುವುದು ಲೇಖಕರ ವಾದ. ಜತೆಗೆ, ಬಸವಣ್ಣ ಸನಾತನ ಧರ್ಮ ವಿರೋಧಿ ಅಲ್ಲ ಎಂದು ಸಂದರ್ಶನದಲ್ಲಿ ಹೇಳಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಇತ್ತ ಬಸವಣ್ಣನವರ ಬಗ್ಗೆ ಕಳಬೇಡ, ಕೊಲಬೇಡ ವಚನವನ್ನು ತಪ್ಪಾಗಿ ಅರ್ಥೈಸಿ, ಬಿಜ್ಜಳನ ಖಜಾನೆ ದುರುಪಯೋಗ ಮತ್ತು ಬಿಜ್ಜಳನ ಹತ್ಯೆಯಲ್ಲಿ ಪಾತ್ರ ಇತ್ತು ಎಂದು ಬಿಂಬಿಸಿದ್ದಾರೆ ಎಂದು ಬಸವ ತತ್ವವಾದಿಗಳು ಆರೋಪಿಸಿದ್ದಾರೆ. ಅದೇ ರೀತಿ, ಬೀದರ್, ಬೆಂಗಳೂರು, ಆಳಂದ, ಮೈಸೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಪುಸ್ತಕ ನಿಷೇಧಕ್ಕೆ ಮತ್ತು ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ, ಪ್ರತಿಕೃತಿ ದಹನ ನಡೆದಿದೆ.

ಗುರುವಾರ ಬೆಂಗಳೂರಿನಲ್ಲಿಯೂ ಸಚಿವರಾದ ಎಂ.ಬಿ.ಪಾಟೀಲ್, ಶರಣಪ್ರಕಾಶ ಪಾಟೀಲ್ ಅವರು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರಕಾರ ತುರ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

Tags

Basava MantapaBookRavi HanjUS
share
ಸಮೀರ್ ದಳಸನೂರು\ವಾರ್ತಾಭಾರತಿ
ಸಮೀರ್ ದಳಸನೂರು\ವಾರ್ತಾಭಾರತಿ

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X