Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಾಂಶುಪಾಲರು, ಪ್ರಾಧ್ಯಾಪಕರ ನೇಮಕ...

ಪ್ರಾಂಶುಪಾಲರು, ಪ್ರಾಧ್ಯಾಪಕರ ನೇಮಕ ಪಟ್ಟಿ ನಾಳೆ ಬಿಡುಗಡೆ : ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ11 Nov 2026 11:04 PM IST
share
ಪ್ರಾಂಶುಪಾಲರು, ಪ್ರಾಧ್ಯಾಪಕರ ನೇಮಕ ಪಟ್ಟಿ ನಾಳೆ ಬಿಡುಗಡೆ : ಬಸವರಾಜ ರಾಯರೆಡ್ಡಿ

ಬೆಂಗಳೂರು : ರಾಜ್ಯ ವ್ಯಾಪಿ ಸರಕಾರಿ ಕಾಲೇಜುಗಳ ಪ್ರಾಂಶುಪಾಲರು, ಪ್ರಾಧ್ಯಾಪಕರ ನೇಮಕಾತಿ ಪಟ್ಟಿ ಗುರುವಾರ(ನ.12) ಸಂಜೆ ವೇಳೆಗೆ ಬಿಡುಗಡೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಭಾರತ ರತ್ನ ಮೌಲಾನ ಅಬುಲ್ ಕಲಾಂ ಆಝಾದ್ ಅವರ ಜನ್ಮಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನ–2026 ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ರಾಜ್ಯ ವ್ಯಾಪಿ ಸರಕಾರದ ಅಡಿಯಲ್ಲಿ ಪದವಿ 440 ಕಾಲೇಜುಗಳಿದ್ದು, 310 ನೂತನ ಪ್ರಾಂಶುಪಾಲ ನೇಮಕ ಪಟ್ಟಿಯೂ ಗುರುವಾರ(ನ.12) ಪ್ರಕಟ ಆಗಲಿದೆ. ಜತೆಗೆ, 2 ಸಾವಿರ ಪ್ರಾಧ್ಯಾಪಕರ ನೇಮಕವೂ ಅಂತಿಕ ಪಟ್ಟಿ ಸಿದ್ಧವಾಗಿದ್ದು, ಇದನ್ನು ಬಿಡುಗಡೆ ಮಾಡಲಾಗುವುದು. ಒಟ್ಟಿನಲ್ಲಿ ಒಂದು ರೂಪಾಯಿಯೂ ಭ್ರಷ್ಟಾಚಾರ ಇಲ್ಲದೆ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಯಾರ ಬಳಿಯೂ ಹಣ ವಸೂಲಿ ಮಾಡಿಲ್ಲ. ಶಿಕ್ಷಣದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ನಮ್ಮ ಸರಕಾರದಿಂದಲೇ ಆಗುತ್ತಿದೆ ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ನಮ್ಮ ಬಜೆಟ್ 11.6% ನಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ. ಹಿಂದಿನ ಬಾರಿ ಉನ್ನತ ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣುಮಕ್ಕಳಿಗೆ ಒಂದನೆ ತರಗತಿಯಿಂದ ಪದವಿ ಶಿಕ್ಷಣದವರೆಗೆ ಉಚಿತ ಮಾಡಿದ್ದೇವೆ. ಈಗಲೂ ಸಹ ‘ದೀಪಿಕಾ' ಯೋಜನೆ ಮೂಲಕ ಪದವಿ ಓದುವ ಹೆಣ್ಣುಮಕ್ಕಳಿಗೆ ಪ್ರತಿ ವರ್ಷ 30 ಸಾವಿರ ವಿದ್ಯಾರ್ಥಿವೇತನ ನೀಡುತ್ತೇವೆ. ಕುಲಪತಿಗಳ ನೇಮಕಾತಿಯನ್ನು ಅರ್ಹತೆ ಮತ್ತು ಪಾರದರ್ಶಕತೆಯಿಂದ ನೇಮಕ ಆಗುವಂತೆ ಮಾಡಲು ಸೂಕ್ತ ಕಾನೂನು ಮಾಡುತ್ತೇವೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಅಭಿವೃದ್ಧಿಗೆ ಹಲವಾರು ಕ್ರಮಕೈಗೊಳ್ಳಲು ಈಗಾಗಲೇ ಚರ್ಚೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.

Tags

Basavaraj Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X